September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ, ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿರುವ ಉಸ್ಮಾನ್ ಗರ್ಡಾಡಿ ಇವರು 2021 ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವ ಪ್ರಶಸ್ತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿಸಾಧಕರು

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya
ಬೆಳ್ತಂಗಡಿ: ಅನುಬಂಧ ಆವಾರ್ಡ್ ನಲ್ಲಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡ ಸಂಪಿಗೆ ಧಾರಾವಾಹಿಯ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ‌ ನಿರ್ದೇಶಕ ಅನುಬಂದ್ ಆವಾರ್ಡ್-2023 ಲಭಿಸಿದೆ. ಬೆಂಗಳೂರಿನಲ್ಲಿ ನಡೆದ ಸಿನೆಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ತಾಲೂಕಿನ ಅಧಿಕಾರಿಗಳು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯವರ ಜೊತೆ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: ಗ್ರಾಮ ಪಂಚಾಯತ್ ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಹಿತಿ ಕಾರ್ಯಾಗಾರ, ಗ್ರಾಮ ಆರೋಗ್ಯ ಅಭಿಯಾನದಡಿ ಉಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya
ಬೆಲ್ತಂಗಡಿ: ತುಳುಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ ಚಿತ್ರ “ಪುರ್ಸ ಕಟ್ಟುನ: ಇನಿ- ಕೋಡೆ – ಎಲ್ಲೆ” ಇದರ ಬಿಡುಗಡೆ ಸಮಾರಂಭ ಅ 2 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ವಿಕಿಮೀಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಕೆ ಪ್ರತಾಪ್ ಸಿಂಹ ನಾಯಕ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀ ಧ ಮ ಪಾಲಿಟೆಕ್ನಿಕ್ ಕಾಲೇಜಿನವರಿಂದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವು ಮುಂದಿನ ಅಕ್ಟೋಬರ್ ತಿಂಗಳ 15 ರಿಂದ 21ರ ತನಕ...
Uncategorizedಗ್ರಾಮಾಂತರ ಸುದ್ದಿ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya
ಬಾರ್ಯ : ಬಾರ್ಯ ಪ್ರಾ.ಕೃ.ಪ.ಸ.ಸಂಘ ಮೂರುಗೋಳಿ ಇದರ ಮಹಾಸಭೆಯು ಸೆ.24 ರಂದು ಸಂಘದ ವಠಾರ ಬಾರ್ಯ ಗ್ರಾ.ಪಂ. ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ ಪಿ. ಅವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘವು ಎರಡು ಗ್ರಾಮಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ನ ಘಟಕದಿಂದ ಪ್ರಥಮ ಚಿಕಿತ್ಸಾ ಹಾಗೂ ಸೈಬರ್ ಕ್ರೈಂನ ಕುರಿತು ಮಾಹಿತಿ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ರೆಡ್ ಕ್ರಾಸ್ ಘಟಕದ ನಿರ್ದೇಶಕರಾದ...
error: Content is protected !!