ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ
ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬಗಳಿಗೆ ವೈಲ್ಡ್ ಲೈಫ್ ಕನ್ಸರ್ವೇಶನ್ ಸೊಸೈಟಿ ಇಂಡಿಯ ಬೆಂಗಳೂರು, ಇದರ ಆಶ್ರಯದಲ್ಲಿ ಶ್ರೀ ರಾಮಚಂದ್ರ ಭಟ್, ಕುಕ್ಕುಜೆ ಕ್ಷೇತ್ರಾಧಿಕಾರಿಗಳ ನೇತೃತ್ವದಲ್ಲಿ ಉಚಿತ ಕೃಷಿ ಉಪಕರಣಗಳ...
