September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya
ಪತ್ರಿಕಾಗೋಷ್ಠಿಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ 11ನೇ ವರ್ಷದ ಪ್ರಯುಕ್ತ 542ನೇ ಸೇವಾ ಯೋಜನೆಯಾಗಿ, ಅವಿಭಜಿತ ಜಿಲ್ಲೆಯ 11 ಆಶ್ರಮಗಳಿಗೆ ಅಕ್ಕಿ ವಿತರಣೆ, 11 ಅಶಕ್ತ ಬಡ ರೋಗಿಗಳಿಗೆ ವಸ್ತ್ರ ವಿತರಣೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya
ಬೆಳ್ತಂಗಡಿ: ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಇವರ ಅಧ್ಯಕ್ಷತೆಯಲ್ಲಿ ಪ್ರಿಯದರ್ಶಿನಿ ಸಂಘದ ವಠಾರದಲ್ಲಿ ಸೆ. 23 ರಂದು ನಡೆಯಿತು. ಸಂಘವು ವರದಿ‌ ಸಾಲಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya
ಪುಂಜಾಲಕಟ್ಟೆ: ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ನಡೆಸುವ ಜಿಲ್ಲಾಮಟ್ಟದ ರೋವರ್ಸ್ ರೇಂಜರ್ಸ್ ನಿಪುಣ್ ಪರೀಕ್ಷೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ರೋವರ್ಸ್ ಗಳಾದ ಕೀರ್ತಿ ಮತ್ತು ಪ್ರತೀಕ್, ರೇಂಜರ್ಸ್ ಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
ಪುಂಜಾಲಕಟ್ಟೆ : ಕೆ.ಪಿ.ಎಸ್. ಪುಂಜಾಲಕಟ್ಟೆ ಇಲ್ಲಿನ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ಅಖಿಲ ಕರ್ನಾಟಕ ಜನ ಜಾಗೃತಿ ಘಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲೆ ವಿಭಾಗದ ಬಾಲಕರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ, ಮಚ್ಚಿನ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ, ಹಾಗೂ ಐದು ವಿದ್ಯಾರ್ಥಿಗಳು ಮೈಸೂರು ವಿಭಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 6 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಸಮಿತಿಯ ಸಮಾಲೋಚನಾ ಸಭೆಯು ಜರುಗಿತು. ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya
ತೋಟತ್ತಾಡಿ ಗ್ರಾಮ ಸಮಿತಿ ಹಾಗೂ 77,78,79,80 ಬೂತ್ ಸಮಿತಿಗಳ ಪರವಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ

Suddi Udaya
ಉಜಿರೆ : ಸೆ.23 ರಂದು ನಿಧನರಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಇವರ ಭಾವಚಿತ್ರಕ್ಕೆ ಉಜಿರೆ ಶ್ರೀ ಧ.ಮಂ.ಮಹಿಳಾ ಐಟಿಐ ಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
ಕುತ್ಲೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿದ ಕುಟುಂಬದ ಸದಸ್ಯರಿಗೆ ಡಬ್ಲ್ಯೂಸಿ ಎಸ್ ಸಂಸ್ಥೆ ಬೆಂಗಳೂರು, ಇವರ ವತಿಯಿಂದ ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳ ಬಗ್ಗೆ ಹಾಗೂ ಪರಿಶಿಷ್ಟ ಜಾತಿ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಸೆ.26 ರಂದು 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ( ಕುವೆಟ್ಟು,ಮದ್ದಡ್ಕ, ಪಣಕಜೆ ಹಾಗೂ...
error: Content is protected !!