‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ
ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು ಇಲ್ಲಿಗೆ ‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿ ರೆಪ್ರೆಸೆಂಟೇಟಿವ್’ ಎರಡು ಕಂಪ್ಯೂಟರ್ ಸಿಸ್ಟಮ್ ಗಳನ್ನು ಕೊಡುಗೆಯಾಗಿ ನೀಡಿದೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ ಅನಿತಾ ಕೆ...
