ಚಾರ್ಮಾಡಿ : ಚಾರ್ಮಾಡಿ ಘಾಟಿಯ ಸೋಮನಕಾಡು ನೀರಿನ ಫಾಲ್ಸ್ ಸಮೀಪ ಸೆ.15ರಂದು ತಡರಾತ್ರಿ ವಿಪರೀತ ಮಂಜಿನ ಕಾರಣದಿಂದ ರಸ್ತೆ ಕಾಣದೆ ನೀರಿನ ಬಾಟಲ್ ತುಂಬಿದ ಲಾರಿ ರಸ್ತೆಯ ಬದಿಯಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು 100...
ಬೆಳ್ತಂಗಡಿ :ಕಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ ಇಲ್ಲಿ ನಡೆದ ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಎಸ್.ಡಿ.ಎಂ ಬೆಳ್ತಂಗಡಿ ಶಾಲೆಯ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಸ್.ಡಿ.ಎಂ ಶಾಲಾ...
ಉಜಿರೆ: ತಂತ್ರಜ್ಞಾನವು ಇಂದಿನ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂದಿನ ಈ ಬೆಳವಣಿಗೆಗೆ ಸರ್ ಎಂ. ವಿಶ್ವೇಶ್ವರಯ್ಯನವರಂತಹ ಮಹಾನ್ ತಂತ್ರಜ್ಞರು ಹಾಕಿಕೊಟ್ಟ ಭದ್ರವಾದ ಬುನಾದಿ ಮತ್ತು ದೂರದೃಷ್ಟಿಯ ಯೋಜನೆಗಳು ಸಹಕಾರಿಯಾಗಿವೆ. ಮಾನವ ಸಮಾಜಕ್ಕೆ ನಾನಾ ಕೊಡುಗೆಗಳನ್ನು ನೀಡಿದ...
ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಟಾ ಮಹೋತ್ಸವದ ದಿನಾಂಕ ಪ್ರಕಟ ಪಡಿಸುವ ಸಭೆ ಸೆ.15 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನದ ಪೀಠಿಕೆ ಓದಿ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮ ನಡೆಯಿತು....
ಮಲೆಬೆಟ್ಟು: ಕೊಯ್ಯೂರು ಗ್ರಾಮದ ಮಲೆಬೆಟ್ಟುವಿನ ಎಂ.ಬಿ ಸಂಕೀರ್ಣದಲ್ಲಿ ನೂತನವಾಗಿ ಗ್ರಾಮ ಒನ್ ಸೇವಾ ಕೇಂದ್ರ ಸೆ.14ರಂದು ಉದ್ಘಾಟನೆಗೊಂಡಿತು. ಗ್ರಾಮ ಪಂಚಾಯತ್ ಕೊಯ್ಯೂರು ಇದರ ಅಧ್ಯಕ್ಷೆ ದಯಾಮಣಿ ಇವರು ಉಧ್ಘಾಟನೆ ನೆರವೇರಿಸಿ ಶುಭಹಾರೈಸಿದರು. ವಿಶೇಷ ಅತಿಥಿಗಳಾಗಿ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತಾಲೂಕಿನ ಖ್ಯಾತ ವಕೀಲರಾದ ಬಿ ಕೆ ಧನಂಜಯ ರಾವ್ ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ದಿನದ ಮಹತ್ವ...
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ನೇರ್ತನೆ ಪರಿಸರದಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನಾ ಸಭೆ ಸೆ 15 ರಂದು ಧರ್ಮಸ್ಥಳ ಗ್ರಾಮ...
ಬೆಳ್ತಂಗಡಿ: ವಿರೋಧಿಗಳು ಸದ್ಭಾವನೆಗೂ ವಿರೋಧವನ್ನೇ ವ್ಯಕ್ತಪಡಿಸುತ್ತಿರುತ್ತಾರೆ. ಅದರೆಡೆಗೆ ಗಮನಹರಿಸಿದರೆ ನಮ್ಮ ಮೂಲ ಲಕ್ಷ್ಯಕ್ಕೆ ಧಕ್ಕೆಯಾಗುತ್ತದೆ. ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಜನಜಾಗೃತಿ ವೇದಿಕೆ ನಡೆಸಿದ 35 ವರ್ಷಗಳ ಈ ಚಳವಳಿ ತಂದ ಪರಿವರ್ತನೆ ಅಪರಿಕಿತವಾದದ್ಧು...
ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹೊಸಂಗಡಿ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಹೊಸಂಗಡಿಯಲ್ಲಿ ನಡೆಯಿತು. ಸಂಪನ್ಮೂಲಗಳ ವ್ಯಕ್ತಿ ಶಿಬಿರಾಧಿಕಾರಿ...