ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇದರ ಮತದಾರರ ಸಾಕ್ಷರತಾ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇದರ ಸಹಯೋಗದಲ್ಲಿ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಸತ್ತು...
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜೀವನದ ಗುರಿ ನಿರ್ಧಾರ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರವನ್ನು ಇತ್ತೀಚೆಗೆ ಕಾಲೇಜಿನ...
ಉಜಿರೆ : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ – 2026 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಮಹಾವಿದ್ಯಾಲಯದ ವತಿಯಿಂದ...
ಬೆಳ್ತಂಗಡಿ: ಕರ್ನಾಟಕದ ಅಡಿಕೆ ತುಂಬಿದ ಲಾರಿಗಳನ್ನು ಮಹಾರಾಷ್ಟ್ರದಲ್ಲಿ ಜಪ್ತಿ ಮಾಡಲಾಗತ್ತಿದ್ದು, ಆರ್ಥಿಕ ನಷ್ಟ ಮತ್ತು ಕಾನೂನು ಪ್ರಕ್ರಿಯೆಗೆ ಹೆದರಿ ವರ್ತಕರು ಅಡಿಕೆ ಸಾಗಣೆಯನ್ನು ಗಣನೀಯವಾಗಿ ಕಡಿಮೆ ಮಾಡಿದ್ದಾರೆ. ಇದರಿಂದ ಸ್ಥಳೀಯ ಮಾರುಕಟ್ಟೆಗಳಲ್ಲಿಅಡಿಕೆ ಧಾರಣೆ ಕುಸಿಯುವ...
ಬೆಳ್ತಂಗಡಿ: ಉತ್ತರ ಪ್ರದೇಶದ ಲಕ್ನೋದ ರಮಡಾ ಕನ್ವೇನ್ಷನ್ ಸೆಂಟರ್ ಇಲ್ಲಿ ನಡೆದ ಬ್ಯಾಂಕುಗಳ ರಾಷ್ಟ್ರೀಯ ಮಹಾ ಸಮ್ಮೇಳನದಲ್ಲಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ 3 ರಾಷ್ಟ್ರೀಯ ಸಾಧನಾ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಭಾರತದ ಎಲ್ಲಾ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ರಾಜಶ್ರೀ ಹಾಗೂ ದೈಹಿಕ ಶಿಕ್ಷಣ ಪರೀಕ್ಷಕರಾದ ಪ್ರಭಾಕರ್ ಭೇಟಿ ನೀಡಿ ಶಾಲೆಯ ವಿವಿಧ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಕುರಿತು...
ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂ.19 ರಂದು ಯಕ್ಷಗಾನ ತರಗತಿ ಆರಂಭಗೊಂಡಿತು. ಯಕ್ಷಗಾನ ಕಲಾವಿದ ಲಕ್ಷ್ಮಣಗೌಡ ಬೆಳಾಲು ಅವರು ವಿದ್ಯಾರ್ಥಿಗಳಿಗೆ ಯಕ್ಷಗಾನ ತರಗತಿ ಪ್ರಾರಂಭ ಮಾಡಿ, ಯಕ್ಷಗಾನ ಕಲೆ ದೇಶ...
ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ಜೂ.19 ರಂದು ಜರಗಿತು. ವಿದ್ಯಾರ್ಥಿಗಳು ಮೊಬೈಲ್ ಇವಿಎಂ ಬಳಸಿ ಮತದಾನ ಮಾಡಿದರು. ವಿದ್ಯಾರ್ಥಿ ನಾಯಕಿಯಾಗಿ ರಂಸಿನಾ ಬಾನು 10ನೇ ತರಗತಿ...
ಬೆಳ್ತಂಗಡಿ: ಮಂಗಳೂರು ಕರ್ನಾಟಕ ಸಾವಯವ ಕೃಷಿ ಯೋಜನೆ ವತಿಯಿಂದ ಕಳೆದ ವರ್ಷ 2025-26ನೇ ಸಾಲಿನ ಜಿಲ್ಲಾ ಅತ್ಯುತ್ತಮ ಕೃಷಿಕ ಪ್ರಶಸ್ತಿ ಬೆಳ್ತಂಗಡಿ ತಾಲೂಕಿನ ಸುಮಾರು 25 ಕೃಷಿಕರ ಗುರುತಿಸಿ ಆಯ್ಕೆ ಸನ್ಮಾನ ಪ್ರಶಸ್ತಿ ನೀಡಲಾಗಿದ್ದು...
ನಡ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ‘ಪ್ರತಿಜ್ಞಾ ವಿಧಿ ಸ್ವೀಕಾರ ’ ಸಮಾರಂಭವು ಜೂ.19 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭಾ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ...