23.2 C
ಪುತ್ತೂರು, ಬೆಳ್ತಂಗಡಿ
June 20, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya
ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ರಾಜು ಪಿ.ಟಿ ಪುದುವೆಟ್ಟು, ಜಾರ್ಜ್ ಕುಟ್ಟಿ ದೇವಗಿರಿ‌ ಮೊದಲಾವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಅವರನ್ನು ಸೇರ್ಪಡೆಗೊಳಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿರಾಜಕೀಯ

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya
ಪಾರೆಂಕಿ ಗ್ರಾಮದ 3ನೇ ವಾರ್ಡಿನ ಹಾರಬೆಯಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮ ಎ 24 ರಂದು ಜರಗಿತು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಪಕ್ಷದ ಪ್ರಮುಖರು ವಾರ್ಡಿನ ಸದಸ್ಯರು ಹಾರಬೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya
ಬಣಕಲ್, ಕೊಟ್ಟಿಗೆಹಾರ ಭಾಗದ ಜನರ ಬಹುದಿನಗಳ ಬೇಡಿಕೆ ಸುಸಜ್ಜಿತ ಆರೋಗ್ಯ ಕೇಂದ್ರ “ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್”,ಇದರ ಉದ್ಘಾಟನಾ ಸಮಾರಂಭ ಎ.24 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಾಗೇಶ್ ಭಟ್ ತಳವಾರ್, ಶ್ರೀಮತಿ ಲಲಿತಾ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya
ಮಚ್ಚಿನ : ಮಹತ್ತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಮೇಷ ಜಾತ್ರೆಯ ಎ. 24 ರಂದು ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ದೇವರಿಗೆ ಸಿಯಾಳ ಅಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆಯೊಂದಿಗೆ ಸಂಜೆ ಧ್ವಜಾರೋಹಣ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya
ಕಾಪಿನಡ್ಕ : ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ, ಹಿರಿಯರಾದ ವಸಂತ ಕೆ ಸಾಲ್ಯಾನ್ ರವರ ಶಿವಗಿರಿ ಕೃಪಾ ಮನೆಯಲ್ಲಿ ಎ.23 ರಂದು ಸತ್ಯನಾರಾಯಣ ಪೂಜೆ, ಅಂದ್ರ ಗೀತಾ ಗಾಯನ ಕಾರ್ಯಕ್ರಮ ಜರುಗಿತು. ಪ್ರತೀವರ್ಷ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಹೆದ್ದಾರಿ ಬದಿ ಬೆಂಕಿ

Suddi Udaya
ಉಜಿರೆ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಅರಣ್ಯ ಇಲಾಖೆಯ ಕಾಪು ಸಸ್ಯ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya
ಪತ್ರಿಕಾಗೋಷ್ಠಿಬೆಳ್ತಂಗಡಿ : ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪರ್ಧಿಸುವ ಶಿಗ್ಗಾವಿ ಕ್ಷೇತ್ರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ವರುಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುದ್ದಿ ಆಂದೋಲನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya
ಬೆಳ್ತಂಗಡಿ: ಕಾಂಗ್ರೆಸ್‌ ಬೆಂಬಲಿಗರಾಗಿದ್ದ ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್ ಪಿ.ಎಮ್ ಅವರು ಎ.24 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮನಸೋತು ಕಾಂಗ್ರೆಸ್‌ ಕಾರ್ಯಕರ್ತರಾದ ಪ್ರಸಾದ್ ಬಜಿರೆ, ಹರಿ ಮುದ್ದಾಡಿ ಅವರು ಮಾ. 23 ರಂದು ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರ ನಿವಾಸದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya
ಉಜಿರೆ ಗ್ರಾಮದ ಬೆಳಾಲಿನ ಮಾಚಾರು ಗೋಪಾಲ ನಾಯ್ಕ ಅವರು ಜಾನಪದ ಕವಿಯಾಗಿ ಪ್ರಸಿದ್ಧಿ ಪಡೆದವರು. ಹಲವು ಸಂಧಿ ಪಾಡ್ದನಗಳ ಕಣಜ ಎಂದು ಪ್ರಖ್ಯಾತರಾಗಿದ್ದರು. ಜಾನಪದ ಲೋಕಕ್ಕೆ ಅವರ ಕೊಡುಗೆ ಹಿರಿದಾದುದು. ಅವರ ಅಗಲುವಿಕೆ ಸಾಹಿತ್ಯ...
error: Content is protected !!