ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ವಿಭಾಗದ ವಿದ್ಯಾರ್ಥಿಗಳು ಸೆ. 4 ರಂದು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟ ದಲ್ಲಿ ಮೊದಲನೇ ಸ್ಥಾನ ಪಡೆದು...
ಉಜಿರೆ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಹೋಲಿ ರಿಡೀಮರ್ ಶಾಲೆ ಬೆಳ್ತಂಗಡಿಯಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ ಆಯೋಜಿಸಲಾಯಿತು. ಶ್ರೀ. ಧ. ಮಂ ಆಂಗ್ಲ...
ಬೆಳಾಲು: ಇಲ್ಲಿನ ಹಿಪ್ಪ ತಾರಂಗಡಿ ನಿವಾಸಿ ನೋಣಯ್ಯ ಪೂಜಾರಿ (68ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.4 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದರೆ. ಇವರು ಮೂರ್ತೆದಾರಿಕೆ ಕೆಲಸದ ಜೊತೆಗೆ ಕೃಷಿಕರಾಗಿದ್ದರು. ಮೃತರು ಪತ್ನಿ ಜಿನ್ನಮ್ಮ,ಪುಣೆಯ ಹೊಟೇಲ್ ಉದ್ಯಮಿ...
ಬೆಳ್ತಂಗಡಿ: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು...
ಅಂಡಿಂಜೆ: ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಅನ್ನು ಅಂಡಿಂಜೆಯ ಛಾಯಾಗ್ರಾಹಕ ಚಂದ್ರಹಾಸ ಹೆಬ್ಬಾರ್ ರವರು 31-08-2023ರಂದು ಪೋಟೋ ತೆಗೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಈ ಪ್ರಕ್ರಿಯೆಯು ಸುಮಾರು 10 ವರ್ಷಗಳಿಗೊಮ್ಮೆ ನಡೆಯುತ್ತದೆ. ಆದರೆ ಮುಂದೆ 14...
ಬೆಳ್ತಂಗಡಿ: ಸೌಜನ್ಯ ಸಾವಿಗೆ ನ್ಯಾಯ ಕೊಡಿಸಲು ಮೊದಲು ಅದಿವೇಶನದಲ್ಲಿ ಧ್ವನಿ ಎತ್ತಿದವರು ಮಾಜಿ ಶಾಸಕ ವಸಂತ ಬಂಗೇರ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು.ಕಳೆದ ಐದು ವರ್ಷಗಳಲ್ಲಿ ಮೌನವಾಗಿದ್ದ ಶಾಸಕ ಹರೀಶ್ ಪೂಂಜಾರು ಮೊನ್ನೆ...
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ 14ಕೆ. ಜಿ. ಎಲ್. ಪಿ. ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ...
ಬೆಳ್ತಂಗಡಿ: ಮಂಗಳೂರಿನಲ್ಲಿ ಯೂ ಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿ ಹಿಂದುರುಗುತ್ತಿದ್ದ ತನಗೆ ಹಲ್ಲೆ ನಡೆಸಿ, ಅವಾಚ್ಯಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದರೆಂದು ಆರೋಪಿಸಿ, ಉಜಿರೆ ಗ್ರಾಮದ ಪಣೆಯಾಲು ಭಾಸ್ಕರ್ ನಾಯ್ಕ (50ವ) ಎಂಬವರು...
ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಸವಾದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಗೂ ಮೊಹಮ್ಮದ್ ಮುಶ್ರೀಫ್...
ಉಜಿರೆ : ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ 1811 ಸದಸ್ಯರನ್ನು ಹೊಂದಿದ್ದು, 76.57 ಕೋಟಿ ರೂ. ವ್ಯವಹಾರ ನಡೆಸಿದೆ. ಸದ್ರಿ ವಾರ್ಷಿಕ ಸಾಲಿನಲ್ಲಿ...