ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ : ತುಳುನಾಡ್ ಒಕ್ಕೂಟ ಸಂಘಟನೆಯ ಕಾರ್ಯಕರ್ತರ ಸಭೆಯು ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ರಾಜೇಶ್ ಕುಲಾಲ್ ಬೈರೊಟ್ಟು ವಹಿಸಿದ್ದರು. ಈ ಸಂದರ್ಭದಲ್ಲಿ ತುಳುನಾಡ್ ಒಕ್ಕೂಟ...
