ಉಜಿರೆ, ಬೆಳಾಲು ಹಾಗೂ ಧರ್ಮಸ್ಥಳ ಗ್ರಾಮದ ಗಡಿ ಪ್ರದೇಶವಾದ ನಾರ್ಯ ತಂಗಾಯಿ ಎಂಬಲ್ಲಿ ಅರಣ್ಯದಲ್ಲಿ ಬೆಂಕಿ ಪ್ರಕರಣ ಉಂಟಾದ ಘಟನೆ ಎ.19 ರಂದು ನಡೆದಿದೆ. ಅರಣ್ಯ ಕ್ಷೇತ್ರದ ನಡುತೋಪಿನ ಮೂಲಕ ಪ್ರವೇಶಿಸಿದ ಬೆಂಕಿ ಸುಮಾರು...
ಗುರುವಾಯನಕೆರೆ: ‘ ವಿದ್ಯಾರ್ಥಿಗಳೇ ದೇಶದ ಆಸ್ತಿ. ಪೂರಕವಾದ ವಾತಾವರಣ ದೊರಕಿದರೆ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಲು ಸಾಧ್ಯ. ಅಂಥ ವಾತಾವರಣ ಎಕ್ಸೆಲ್ ವಿದ್ಯಾಸಂಸ್ಥೆಗಳ ಆವರಣದಲ್ಲಿ ಇದೆ ‘ ಎಂದು ಖ್ಯಾತ ಚಲನಚಿತ್ರ ನಟ ವಿಜಯ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರವರನ್ನು ನೇಮಕ ಮಾಡಲಾಗಿದೆ. ಬೆಳ್ತಂಗಡಿ ಬಿಜೆಪಿ ಪ್ರಭಾರಿಯಾಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ...
ಬೆಳ್ತಂಗಡಿ: ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲಿನ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ. ದಾಳಿಯ ಹಿಂದೆ ಪಿ.ಎಫ್.ಐ...
ಮಂಗಳೂರು: ಪ್ರಚಾರ ಸೇರಿದಂತೆ ಇನ್ನಿತರೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ವಿಶ್ವಸಂಸ್ಥೆಯು...
ಬೆಳ್ತಂಗಡಿ: ಕರ್ನಾಟಕದಲ್ಲಿ ಹೊಸದಾಗಿ ರಚಿಸಲಾದ ಕೊಡಗು ವಿಶ್ವವಿದ್ಯಾನಿಲಯಕ್ಕೆ ಹೊಸದಾಗಿ ನೇಮಕಗೊಂಡ ಉಪಕುಲಪತಿ ಡಾ ಅಶೋಕ್ ಆಲೂರ್ ರವರು ಸಿರಿ ಸಂಸ್ಥೆ ಗೆ ಭೇಟಿ ನೀಡಿದರು. ಈ ಸಂದರ್ಭ ಸಿರಿ ಸಂಸ್ಥೆಯ ನಿರ್ದೇಶಕ ಜನಾರ್ಧನ, ಸಿರಿ...
ಬೆಳ್ತಂಗಡಿ: ಜೆಸಿಐ ವತಿಯಿಂದ ಮೂರು ದಿವಸಗಳ ಕಾಲ ನಡೆಯುವ ವಲಯದ ಅತ್ಯುತ್ತಮ ತರಬೇತಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಪೀಚ್ ಕ್ರಾಪ್ಟ್ ತರಬೇತಿ ಕಾರ್ಯಾಗಾರ ಎ.14-16 ರವರೆಗೆ ನಿಟ್ಟೆಯಲ್ಲಿ ನಡೆಯಿತು. ಕೇವಲ 30 ಜನ ಶಿಬಿರಾರ್ಥಿಗಳು ಮಾತ್ರ...
ಬೆಳ್ತಂಗಡಿ: ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಕುವೆಟ್ಟು ಶಾಲೆಯಲ್ಲಿ ನಡೆಯಿತು. ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ...
ಅಳದಂಗಡಿಯಲ್ಲಿ ನಡೆದ ಮಕ್ಕಳ ಸಮ್ಮೇಳನದಲ್ಲಿ ಬಳಂಜ ಸ್ವಸ್ತಿ ಶೃತಿಕಾ ಯಕ್ಷಗಾನ ತರಬೇತಿ ಕಲಾ ಕೇಂದ್ರದ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ ನಡೆಯಿತು. ಈ ಸಂದರ್ಭದಲ್ಲಿ ಹರೀಶ್ ಶೆಟ್ಟಿ ನಾಲ್ಕೂರು, ವಿಜಯ್ ಕುಮಾರ್ ಜೈನ್,...