September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ(ಜೂ.21) ನೀಟ್ ಮರು ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು

Suddi Udaya
ಬೆಳ್ತಂಗಡಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಜೂ. 21ರಂದು ರಾಷ್ಟ್ರಾದ್ಯಂತ ನಡೆಯುವ ನೀಟ್ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ವ್ಯಾಪ್ತಿಯ 12 ಕೇಂದ್ರಗಳಲ್ಲಿ 5, 570 ಅಭ್ಯರ್ಥಿಗಳು ಹಾಜರಾಗುವರು. ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಯುವಕ ಆಲ್ವಿನ್ ಸಿ. ಜೆ ಗೆ ಅಂತರರಾಷ್ಟ್ರೀಯ ಮಟ್ಟದ “ಯುವ ವಿಜ್ಞಾನಿ ಪ್ರಶಸ್ತಿ” ಗೌರವ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ನಿವಾಸಿ ಸಿ. ಎ. ಜೋನಿ ಮತ್ತು ಸಿನ್ಸಿ ದಂಪತಿಯ ಪುತ್ರರಾದ ಆಲ್ವಿನ್ ಸಿ. ಜೆ ಅವರು ಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ “ಯುವ ವಿಜ್ಞಾನಿ ಪ್ರಶಸ್ತಿ”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya
ಉಜಿರೆ: ಉಜಿರೆಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಕ್ಷಿತಿಜ್ ಎಸ್. ಶೆಟ್ಟಿ ಅವರು ರೋಟರಿ ಇಂಟರ್‌ನ್ಯಾಷನಲ್ ಜಿಲ್ಲಾ 3181ರ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿ (District Interact Representative...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya
ಪುತ್ತೂರು: ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ಸಂಕ್ರಮಣ ಶುಭ ದಿವಸದಂದು ನಾಗ ದೇವರಿಗೆ ಹಾಗೂ ನಾಗಬೆರ್ಮರಿಗೆ ತಂಬಿಲ ಸೇವೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆತಿಗೆ ವಿಶೇಷ ಪೂಜೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಸಮಾರಂಭವನ್ನು ಜೂ. 28ರ ಆದಿತ್ಯವಾರ ಹಮ್ಮಿಕೊಳ್ಳಲಾಗಿದೆ. ಬೆಳ್ತಂಗಡಿ ಶಾಸಕರಾದ ಹರೀಶ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೂ. 21: ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-ಯೋಗಾಸಕ್ತರು ಹಾಗೂ ಸಾರ್ವಜನಿಕರಿಗೆ ಈ ವಿಶೇಷ ಅವಕಾಶ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್. ಪಿ. ವೈ. ಎಸ್. ಎಸ್. (ರಿ )ಕರ್ನಾಟಕ, ಶ್ರೀ ಪತಂಜಲಿ ಯೋಗಶಿಕ್ಷಣ ಪೌಂಡೇಶನ್ (ರಿ), ಮಂಗಳೂರು, ಉಪ್ಪಿನಂಗಡಿ ತಾಲೂಕು ಇದರ ವತಿಯಿಂದ 12 ನೇ ಅಂತರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 08ರ ಕಕ್ಕೇಜಾಲ್ ಗಾಂಧಿನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಬಳಕೆಯ ಯೂನಿಟ್ ಮಿತಿಯನ್ನು ಹೆಚ್ಚಿಸುವಂತೆ ಹಾಗೂ ಹೆಚ್ಚುವರಿ ಬಳಕೆಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಪರಿಷ್ಕರಿಸುವಂತೆ ಎಸ್‌ಡಿಪಿಐ ಕಕ್ಕೇಜಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya
ನಿಡ್ಲೆ: ಅಗ್ರಿಲೀಫ್ ಸಂಸ್ಥೆಯು ಜೂನ್ 18, 2026ರಂದು ಅತ್ಯುತ್ತಮ ಸಾಧನೆಗೈದ ಪ್ರತಿಭಾನ್ವಿತ ಉದ್ಯೋಗಿಗಳಿಗೆ ಪ್ರಶಸ್ತಿಯಾಗಿ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ಗಳನ್ನು ಸಂಸ್ಥೆಯ ಸ್ಥಾಪಕ ಅವಿನಾಶ್‌ ರಾವ್‌ ಮತ್ತು ಸಹ ಸ್ಥಾಪಕ ಅತಿಶಯ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟ್ ಸೊಸೈಟಿಯಿಂದ ಜಯರಾಮ ಭಂಡಾರಿ ಹಾಗೂ ಜಯರಾಮ ಶೆಟ್ಟಿ ರವರಿಗೆ ಸನ್ಮಾನ

Suddi Udaya
ಗುರುವಾಯನಕೆರೆ : ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಇದರ ನಿರ್ದೇಶಕರುಗಳಾದ ಹಾಗೂ ಪ್ರಸ್ತುತ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಸಂಚಲಕರಾಗಿ ಆಯ್ಕೆಯಾದ ಜಯರಾಮ ಭಂಡಾರಿ ಹಾಗೂ ನಿರ್ದೇಶಕರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಉದಯೋನ್ಮುಖ ಪ್ರತಿಭೆ ಕು.ಸಿಂಚನ.ಪಿ ರಾವ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ...
error: Content is protected !!