ನಾವೂರು :2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಆ.30 ರಂದು ಅಮೃತ ಸಭಾಂಗಣದಲ್ಲಿ ನೆರವೇರಿತು.ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ. ಉಮೇಶ್ ರವರು ವಹಿಸಿದರು. ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಹಾಯಕ ವ್ಯವಸ್ಥಾಪಕರು ಸತೀಶ್ ರಾವ್...
ಕಳಿಯ: ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಮೈಸೂರಿನಲ್ಲಿ ಸಂಸದರಾದ ರಾಹುಲ್ ಗಾಂಧಿ, ಎ.ಐ.ಸಿ.ಸಿ.ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎ.ಐ.ಸಿ.ಸಿ. ಪ್ರದಾನ ಕಾರ್ಯದರ್ಶಿಯಾದ ಸುರ್ಜೇ ವಾಲಾ ರವರ ಗಣ್ಯ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿಗಳಾದ...
ಪುದುವೆಟ್ಟು: ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (20ವ) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಆ.31 ರಂದು ಬೆಳಿಗ್ಗೆ ನಡೆದಿದೆ. ಇವರು ಪ್ರಸುತ್ತ ಧರ್ಮಸ್ಥಳದಲ್ಲಿ ವಾಸಾವಾಗಿದ್ದು ಇವರ ಹಳೆಮನೆಯಾದ ಪುದುವೆಟ್ಟುವಿನಲ್ಲಿ ನೇಣು ಬಿಗಿದು...
ಕುಕ್ಕೇಡಿ: ಗ್ರಾಮ ಪಂಚಾಯತ್ ವತಿಯಿಂದ, ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ.2000/- ಗಳನ್ನು ನೀಡುವ ಗೃಹ ಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ವು ಜಾರಿಗೆ ತಂದಿದ್ದು,...
ಬೆಳ್ತಂಗಡಿ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಂಗಳೂರಿನ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರನ್ನು ಬೆಳ್ತಂಗಡಿ ಬಂಟರ ಸಂಘದ ಪರವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ...
ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ ಕಾರ್ಯಕ್ರಮವು ಆ.30 ರಂದು ನಡೆಯಿತು. ಕಣಿಯೂರು ಗ್ರಾಮೀಣ ಪುನರ್ ವಸತಿ ಕಾರ್ಯಕರ್ತ ಚಿರಂಜೀವಿ ಶೆಟ್ಟಿ ಮತ್ತು ಉಜಿರೆ ಪುನರ್ ವಸತಿ...
ಬೆಳ್ತಂಗಡಿ: . ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2೦೦೦ ನೀಡುವ ಸರಕಾರದ ಮಹತ್ವಾಕಾಂಕ್ಷಿ “ಗೃಹಲಕ್ಷ್ಮಿ” ಯೋಜನೆಗೆ ಆ 3೦ರಂದು ಮೈಸೂರಿನ ಮಹಾರಾಜಾ ಕಾಲೇಜು...
ಕುವೆಟ್ಟು; ಸ. ಉ. ಹಿ. ಪ್ರಾ. ಶಾಲೆ ಕುವೆಟ್ಟು ಇಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ ಅ 30 ರಂದು ಜರಗಿತು.ಕಾರ್ಯಕ್ರಮವನ್ನು ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಇದರ ಅಧ್ಯಕ್ಷರಾದ...
ಉಜಿರೆ . ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2೦೦೦ ನೀಡುವ ಸರಕಾರದ ಮಹತ್ವಾಕಾಂಕ್ಷಿ “ಗೃಹಲಕ್ಷ್ಮಿ” ಯೋಜನೆಗೆ ಆ 3೦ರಂದು ಮೈಸೂರಿನ ಮಹಾರಾಜಾ ಕಾಲೇಜು...
ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯ ಕಾರ್ಯಕ್ರಮವನ್ನು ಎಲ್ ಇ ಡಿ ಪರದೆ ವೀಕ್ಷಣೆಯನ್ನು ಮಚ್ಚಿನ ಸಮುದಾಯ ಭವನದಲ್ಲಿ ಆಯೋಜಿಸಲಾಯಿತು. ಸುಮಾರು 500 ಕ್ಕಿಂತಲೂ ಮೇಲ್ಪಟ್ಟು ಮಹಿಳೆಯರು ವೀಕ್ಷಿಸಿದರು. ಈ...