ಇಂದಬೆಟ್ಟು: ಹಾಲು ಉತ್ಪಾದಕರ ಸಹಕಾರ ಸಂಘ ಬೆದ್ರಬೆಟ್ಟು ಇದರ ವಾರ್ಷಿಕ ಮಹಾಸಭೆಯು ಸಂಘದ ನೂತನ ಅಧ್ಯಕ್ಷರಾದ ಕೆ. ಚಂದ್ರಶೇಖರ್ ಕಾಂಜಾನು ಹಾಗೂ ಕಾರ್ಯದರ್ಶಿ ಶ್ರೀಮತಿ ರೇಖಮ್ಮ ರವರ ನೇತೃತ್ವದಲ್ಲಿ ಆ.29 ರಂದು ನಡೆಯಿತು. ಮುಖ್ಯ...
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಓಣಂ ಹಬ್ಬ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು ಓಣಂ ಕುರಿತು ಮಾತನಾಡಿ ಶುಭ ಹಾರೈಸಿದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು....
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಬೆಳ್ತಂಗಡಿ ಇದರ ೧೪ನೇ ವರ್ಷದ ಮಹಾಸಭೆಯು ಅಳದಂಗಡಿ ದೀಪಾ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಧನಿವರ್ಧಕ ಮತ್ತು ದೀಪಾಲಂಕಾರ ಸಂಘದ...
ಗರ್ಡಾಡಿ: ಫ್ರೆಂಡ್ಸ್ ಗರ್ಡಾಡಿ ವತಿಯಿಂದ ನಡೆದ ಬಿಡ್ಡಿಂಗ್ ಮಾದರಿಯ ಕಬಡ್ಡಿ ಲೀಗ್ ಪಂದ್ಯಾವಳಿಯಲ್ಲಿ ಉಳಿಕೆಯಾದ ಸುಮಾರು ರೂ 10 ಸಾವಿರವನ್ನು ಮಾರೂರು ರಾಜೇಶ್ ಆಚಾರ್ಯರವರ ಮೊಣಕಾಲಿನ ಗಡ್ಡೆ ಶಸ್ತ್ರಚಿಕಿತ್ಸೆಗಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಫ್ರೆಂಡ್ಸ್...
ಗರ್ಡಾಡಿ: ಕಳೆದ ಹಲವಾರು ವರ್ಷಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಯುವಕ ಮಂಡಲ ಗರ್ಡಾಡಿ ವತಿಯಿಂದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ೩೪ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಸೆ.೬ ರಂದು...
ಬೆಳ್ತಂಗಡಿ: ಮದ್ದಡ್ಕ ಮಸೀದಿ ಸಮೀಪ ಬೆಳ್ತಂಗಡಿಯಿಂದ ಮಂಗಳೂರು ಕಡೆ ಸಾಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಆ 29 ರಂದು ನಡೆದಿದೆ. ಕಾರು ಜಖಂ ಗೊಂಡಿದ್ದು, ಪ್ರಯಾಣಿಕರಿಗೆ ಯಾವುದೇ ರೀತಿಯ ಅಪಾಯ...
ಬೆಳ್ತಂಗಡಿ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ರಾಜ್ಯದ ದೃಷ್ಟಿಯಿಂದ ಮತ್ತು ಸಮಾಜದ ದೃಷ್ಟಿಯಿಂದ ಆಘಾತಕಾರಿ ವಿಚಾರ. ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ...
ವೇಣೂರು : ಇತ್ತೀಚೆಗೆ ಹೆರಿಗೆ ಸಂದರ್ಭದಲ್ಲಿ ನಿಧನರಾದ ವೇಣೂರು ವಲಯದ ಟೈಲರ್ ಅಸೋಸಿಯೇಷನ್ ನ ಸದಸ್ಯೆ ಶಿಲ್ಪಾ ಆಚಾರ್ಯ ಇವರ ಮಗಳ ವಿದ್ಯಾಭ್ಯಾಸಕ್ಕೆಂದು ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಗೂ ಊರವರ ಸಹಕಾರದೊಂದಿಗೆ ಸುಮಾರು ರೂ.50.ಸಾವಿರ...
ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ), ಗುರುವಾಯನಕೆರೆ, ವೇಣೂರು ವಲಯದ ಕರಿಮಣೇಲು ಕಾರ್ಯಕ್ಷೇತ್ರ ದ ಪಡ್ಡ0ತಡ್ಕ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ...
ಸುಲ್ಕೇರಿಮೊಗ್ರು ಗ್ರಾಮದ ಜಾರಿಗೆದಡಿ ನಿವಾಸಿ ಸುಪ್ರೀತಾ (25ವ) ಕುತ್ಲೂರು ಆನಂದ ಮಲೆಕುಡಿಯವರ ಪತ್ನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಸುಪ್ರಿತಾರು ಇತ್ತಿಚೆಗೆ ಉಡುಪಿಯಲ್ಲಿ ಮಗುವಿಗೆ ಜನ್ಮ ನೀಡಿದ್ದು ಆ. 26ರಂದು ಕೀಟನಾಶಕ...