September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya
ಸವಣಾಲು: ಮಂಜದಬೆಟ್ಟು ಕ್ರಾಸ್ ಮುಖ್ಯರಸ್ತೆ ಸವಣಾಲುನಲ್ಲಿ ನೂತನವಾಗಿ ಪ್ರಾರಂಭಗೊಂಡ ಕೋಟಿ ಚೆನ್ನಯ್ಯ ಸೈಬರ್ ಹಾಗೂ ಎಸ್.ಬಿ.ಐ ಸರ್ವೀಸ್ ಸೆಂಟರ್ ಮತ್ತು ವಾಹನ & ಎಲ್.ಐಸಿ ಇನ್ಸೂರೆನ್ಸ್ ಮಾಹಿತಿ ಕೇಂದ್ರವು ಆ.28 ರಂದು ಶುಭಾರಂಭಗೊಂಡಿತು. ಸಂಸ್ಥೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಆ.30 ರಂದು ಬೆಳಿಗ್ಗೆ 10.30 ಕ್ಕೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯಳ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಎಸ್.ಐ.ಟಿ ತನಿಖೆಗೆ ಆಗ್ರಹಿಸಿ ಜನಪರ ಸಂಘಟನೆಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ, ಜಂಟಿ ಆಶ್ರಯದಲ್ಲಿ ಆ.28 ರಂದು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya
ಕೊಕ್ಕಡ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆಲ್ಟೋ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದ ಘಟನೆ ಇಂದು(ಆ.28) ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಕೊಕ್ಕಡ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ಮಿತ್ತಮಾರು , ಶವಿನಾ ವರ್ಪಾಳೆ, ಅಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
ಪುಂಜಾಲಕಟ್ಟೆಯ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿದರು. ಶಾಲೆಯ ಪ್ರಾoಶುಪಾಲ ಸಂತೋಷ ಕುಮಾರ್ ಸ್ವಾಗತಿಸಿದರು. ಹರಿಕೃಷ್ಣ ಬಂಟ್ವಾಳ, ತುಂಗಪ್ಪ ಬಂಗೇರ, ದೇವದಾಸ್ ಶೆಟ್ಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya
ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ಕೊರಗಪ್ಪ ಕುರ್ಡಲ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್ ರವರು ಪಕ್ಷದ ಪ್ರಮುಖರಾದ ತುಂಗಪ್ಪ ಬಂಗೇರ ರವರ ಮನೆಯಲ್ಲಿ ಸ್ಥಳೀಯರು ಹಾಗೂ ಜನ ಪ್ರತಿನಿಧಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya
ಧರ್ಮಸ್ಥಳ: ಇಲ್ಲಿಯ ಅಂಬ್ಯ ಗಂಡಿ ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆಯಾದ ಘಟನೆ ಆ.27ರಂದು ವರದಿಯಾಗಿದೆ. ಸ್ಥಳೀಯ ವ್ಯಕ್ತಿ ನದಿದಾಡುತ್ತಿರುವ ವೇಳೆಯಲ್ಲಿ ಶವ ಒಂದು ನೇತ್ರಾವತಿಯ ಅಂಬ್ಯ ಗಂಡಿ ಎಂಬಲ್ಲಿ ನದಿಯ ದಡದಲ್ಲಿ ತೇಳುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya
ಧರ್ಮಸ್ಥಳ : ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಗದಗ ಮೂಲದ ಯಾತ್ರಾರ್ಥಿಗಳ ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ...
error: Content is protected !!