September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
ಬೆಳ್ತಂಗಡಿ: ಚಂದ್ರ‍ಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಇಂದು ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ನಾನು ಕೂಡಾ ಅತ್ಯಂತ ಕುತೂಹಲ ಮತ್ತು ಆಸಕ್ತಿಯಿಂದ ವೀಕ್ಷಿಸಿ ಸಂತಸ ಹಾಗೂ ಅಚ್ಚರಿ ಪಟ್ಟಿದ್ದೇನೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya
ಬೆಳ್ತಂಗಡಿ : ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋವ೯ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬ್ಯಾಂಕ್ ಹಾಗೂ ಇತರ ದಾಖಲೆಗಳನ್ನು ಪಡೆದು, ಬ್ಯಾಂಕ್ ಖಾತೆಯಿಂದ ರೂ. 8.40...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
ಬೆಳಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ಗಂಗಾರತಿಯ ಶುಭ ವೇಳೆಯಲ್ಲಿ ವಿಜಯೋತ್ಸವ ಆಚರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ಗಂಗಾರತಿಯ ಶುಭ ವೇಳೆಯಲ್ಲಿ ವಿಜಯೋತ್ಸವ ಆಚರಿಸಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya
ಧರ್ಮಸ್ಥಳ: ಕೊಕ್ಕಡದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಟಾಟಾ ಸುಮೋ ವಾಹನ ಹಾಗೂ ಧರ್ಮಸ್ಥಳದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಘಟನೆ ಇಂದು ರಾತ್ರಿ ನಡೆದಿದೆ. ಸ್ಕೂಟಿ ಸವಾರ ಶಿವಕುಮಾರ್ ರವರು ಗಂಭೀರ ಗಾಯಗೊಂಡಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಚಂದ್ರಯಾನ-3 ತನ್ನ ಗುರಿಯನ್ನು ತಲುಪಿ ಯಶಸ್ವಿಯಾಗಿದ್ದು, ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ. ಇದನ್ನು ಸಾಧಿಸಿದ ಇಸ್ರೋ ವಿಜ್ಞಾನಿಗಳಿಗೆ ಹಾಗೂ ಇದರ ಹಿಂದಿರುವ ಪ್ರೇರಕ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya
ಭಾರತದ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಅತ್ಯಂತ ಯಶಸ್ವಿಯಾಗಿ ಇಳಿದಾಗ ಇಡೀ ಜಗತ್ತೇ ರೋಮಾಂಚನ ಗೊಂಡಿತ್ತು. ದೇಶದಾದ್ಯಂತ ಸಂಭ್ರಮ ಮನೆ ಮಾಡಿತ್ತು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದೊಡ್ಡ ಪರದೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya
ಬೆಳ್ತಂಗಡಿ: ಪಟ್ರಮೆ ಗ್ರಾಮದ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆ ಮಾಡಿದ ಮೂವರನ್ನು ಕೊವಿ ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ಆ.23ರಂದು ವರದಿಯಾಗಿದೆ. ಉಪ್ಪಿನಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯಲ ದಡಂತಮಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya
ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ. ಚಂದ್ರಯಾನ-3 ಚಂದ್ರನ ದಕ್ಷಿಣ ಧೃವವನ್ನು ತಲುಪಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya
ಬೆಳ್ತಂಗಡಿ : ತಾಲೂಕಿನ ಗುರುವಾಯನಕೆರೆಯ ಯಡೂ೯ರು ನಿವಾಸಿಯಾಗಿರುವ ಈಗ ಇಂಗ್ಲೆಡ್ ನಲ್ಲಿ ಉದ್ಯೋಗದಲ್ಲಿರುವ ಕುಮಾರ್ ಮತ್ತು ಮಾನಸ ದಂಪತಿಯ ಪುತ್ರ ಕನಿಷ್ಕ್ ರಾವ್ ಈ ಬಾರಿ ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ರೇಸ್ ನ...
error: Content is protected !!