September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು. ಆಸ್ಪತ್ರೆಯ ನಿರ್ದೇಶಕ ಎಂ.ಜನಾರ್ದನ್, ವೈದ್ಯಾಧಿಕಾರಿ ಡಾ. ದೇವೇಂದ್ರ ಕುಮಾರ್.ಪಿ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ಅಭಿಷೇಕ ನೆರವೇರಿತು. ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಭಕ್ತಾದಿಗಳು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
ನಿಡ್ಲೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ಊರಿನ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya
ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ತಂಬಿಲ ಸೇವೆ ಜರಗಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya
ವೇಣೂರು: ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಮರಾಠಿ ಸಂಘದ ವತಿಯಿಂದ ಉಚಿತ ಬರೆಯುವ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ನಾಯ್ಕ, ಕಾರ್ಯಕರ್ತರಾದ ರಾಘು ನಾಯ್ಕ, ದೋಗು ನಾಯ್ಕ, ಸಂಕಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya
ಮುಂಡಾಜೆ: ಇಲ್ಲಿಯ ದೇವಿ ಗುಡಿ ಬಳಿ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ (32 ವರ್ಷ) ಅವರು ನಾಪತ್ತೆಯಾಗಿರುವುದಾಗಿ ಆ.21 ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ. ರಾಘವೇಂದ್ರ ಮೆಹಂದಳೆ ಅವರ ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
ನಾಳ: ಟೆಕ್ಸಾಸ್ ಇನ್ಸ್ಟ್ರು ಮೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಸಂಸ್ಥೆಯ ಉದ್ಯೋಗಿಗಳಾದ ಸವಿನಯ, ರಮೇಶ್ ಹಿಡಾಮಣಿ, ಮುದಿತ ಬನ್ಸಿಲ್ ಹಾಗೂ ಚಿರಾಗ್ ಶಿಲಾವಂತ್ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya
ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2022-23 ನೇ ಸಾಲಿನ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು, ಮಂಗಳೂರು ಎಸ್.ಸಿ..ಡಿ.ಸಿ. ಬ್ಯಾಂಕ್ ನ ಮಹಾಸಭೆಯಲ್ಲಿ ಬ್ಯಾಂಕ್ ನ...
error: Content is protected !!