September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಆಡಳಿತ ಮೊಕ್ತೇಸರ ರಾಜೀವ ಅವರ ನೇತೃತ್ವದಲ್ಲಿ ಕ್ಷೇತ್ರದ ನಾಗ ಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ ಜರುಗಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಹಾಲೆರೆಯಲಾಯ್ತು ಈ ಸಂದರ್ಭದಲ್ಲಿ ಹೆಚ್ಚು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
ಬೆಳಾಲು ಗ್ರಾಮದ ಶ್ರೀ ಮಾಯ ಮಹದೇವ ದೇವಸ್ಥಾನದ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ದೇವರಿಗೆ ಹಾಲಾಭಿಷೇಕ, ಸಿಯಾಳ ಅಭಿಷೇಕ ಹಾಗೂ ಪರ್ವ ಸೇವೆ ನಡೆಯಿತು. ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಎಚ್ ಪದ್ಮ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya
ಬೆಳಾಲು : ಬೆಳಾಲು ಗ್ರಾಮದ ಸುರುಳಿ ಹಾರಿಕೋಡಿ ನಿವಾಸಿ ಪದ್ಮಾವತಿ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಕೊಕ್ಕಡ: ಶ್ರೀ ಕ್ಷೇತ್ರ ಕೊಕ್ಕಡ ಆಳ್ವ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ತಂಬಿಲ ಸೇವೆಯು ನಡೆಯಿತು. ಈ ಸಂದರ್ಭದಲ್ಲಿ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ದೇವರ ಪ್ರಸಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯ ಬೂಡುಜಾಲು ಕಾರ್ಯಕ್ಷೇತ್ರದ ರತ್ನ ಶ್ರೀ ಸ್ವಸಹಾಯ ಸಂಘದ ಸದಸ್ಯರಾದ ವಾಸುದೇವ ಟಿ.ಜಿ. ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
ಕೊಯ್ಯೂರು: ಕೊಯ್ಯೂರಿನ ಮಾವಿನಕಟ್ಟೆ ನಾಗನಕಟ್ಟೆಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ಅಶೋಕ್ ಭಟ್ ರವರ ನೇತ್ರತ್ವದಲ್ಲಿ ನಾಗದೇವರಿಗೆ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳ ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆಯು ಅರ್ಚಕರಾದ ದಿವಾಕರ ಭಟ್ ನೇತೃತ್ವದಲ್ಲಿ ನೇರವೇರಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರಿನ ಭಕ್ತರು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya
ಗುರುವಾಯನಕೆರೆ : ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಜಾರಿಗೆಬೈಲು ತಾಜುಲ್ ಉಲಮಾ ಸಭಾಂಗಣದಲ್ಲಿ “ಪ್ರಜಾ ಭಾರತ” ಎಂಬ ವಿಷಯದ ಕುರಿತು ಸೌಹಾರ್ಧ ಸಮಾಜದ ಸವಿ ನೆನಪುಗಳು ಕಾರ್ಯಕ್ರಮ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕೆ.ಎಮ್.ಜೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya
ಬೆಳ್ತಂಗಡಿ: ಕಾಂಗ್ರೇಸ್‌ ಆಡಳಿತದ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸುತ್ತಿದ್ದು, ರೈತ ವಿರೋಧಿ ನೀತಿಯನ್ನು ಹೊಂದಿದೆ. ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ ಎಂದು ವಿಧಾನ ಪರಿಷತ್‌ ಸದಸ್ಯ...
error: Content is protected !!