ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು ಸಂಜೆ ಮಠ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರಾದ ಡಾ || ವಿಕ್ರಮ್ ಅಮಟೆ ಯವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ...
ಪುತ್ತೂರು:ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ಜೆಸಿಐಯಿಂದ ಪರಿಣಾಮಕಾರಿ ಭಾಷಣ ಕಲೆಯ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ಪುತ್ತೂರಿನಲ್ಲಿ ನಡೆಯಿತು. ಜೇಸಿಐ ಪುತ್ತೂರು ಆಥಿತ್ಯದಲ್ಲಿ ಮತ್ತು ಬೆಳ್ತಂಗಡಿ ಮಂಜುಶ್ರೀ ಸಹಭಾಗಿತ್ವದಲ್ಲಿ ನಡೆದ ತರಬೇತಿಯಲ್ಲಿ ಹಲವಾರು ಯುವಕರು...
ಕೊಕ್ಕಡ :ಇಲ್ಲಿಯ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಇಸ್ಕಾನ್ ನ ಹರೀಶ್ ರವರು ಮಾ.17ರಂದು ಸಂಜೆ ಭೇಟಿ ನೀಡಿ ಮಾರ್ಗದರ್ಶನ ನೀಡಿದರು. ಈ ಸಂಧರ್ಭದಲ್ಲಿ...
ಅಳದಂಗಡಿ: ಶ್ರೀ ಸತ್ಯದೇವತೆ ಸನ್ನಿಧಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರು ಕೊಡುಗೆಯಾಗಿ 75 ಕುರ್ಚಿ ಗಳನ್ನು ನೀಡಿದರು ಈ ಸಂಧರ್ಭದಲ್ಲಿ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಅವರನ್ನುಶಾಲು ಹಾಕಿ ಗೌರವಿಸಿ ಧನ್ಯವಾದ...
ಬೆಳ್ತಂಗಡಿ:ಕೀರ್ತಿಶೇಷ ಬಲಿಪ ನಾರಾಯಣ ಭಾಗವತರು ಹಾಗೂ ಕೀರ್ತಿಶೇಷ ವಿಜಯರಾಘವ ಪಡ್ವೆಟ್ನಾಯರ ಸಂಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮವನ್ನು “ಸಮೃದ್ಧಿ” ಕರಾಡ ಭವನ ಸೋಮಂತಡ್ಕದಲ್ಲಿ ಕರಾಡ ಬ್ರಾಹ್ಮಣ ಸಮಾಜ (ರಿ),ಬೆಳ್ತಂಗಡಿ ಇದರ ವತಿಯಿಂದ ಹಮ್ಮಿಕೊಳ್ಳಲಾಯಿತು. ಯಕ್ಷಗಾನದ ಧ್ರುವತಾರೆ...
ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ಭಟ್ ಇವರ ಪೌರೋಹಿತ್ಯ ದಲ್ಲಿ ಶಾರದಾ...
ಕಡಿರುದ್ಯಾವರ: ಇಲ್ಲಿನ ಎರ್ಮಾಲ್ ಪಲ್ಕೆ ಎಂಬಲ್ಲಿ ಸರ್ಕಾರಿ ಬಾವಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ಬಂಧಿದೆ. ಎರ್ಮಾಲ್ ಪಲ್ಕೆಯ ಐದು ಸೆನ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪ್ರವೀಣ್ ಎಂಬವರು ಮೃತ ಪಟ್ಟವರು. ಎರಡು ವರ್ಷದಿಂದ...
ಬೆಳ್ತಂಗಡಿ: ಪಾರೆಂಕಿ ಗ್ರಾಮದ ಶ್ರೀ ರಾಮ ನಗರ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಮಾ ,14 ರಂದು ಮಂಗಳವಾರ ಮಂಜುನಾಥ ಭಟ್ ಅಸ್ರಣ್ಣರು ಮಾಲಾಡಿ ಅಂತರ ಅವರ ಉಪಸ್ಥಿಯಲ್ಲಿ ಜರಗಿತು....
ರೇಖ್ಯ:ಬೆಳ್ತಂಗಡಿ ತಾಲೂಕಿನ ರೇಖ್ಯ ಗ್ರಾಮದ ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಪ್ರಮಾಣದ ಬೆಂಕಿ ಕಾಣಿಸಿದೆ . ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷರಾದ ನವೀನ್ ಸ್ಥಳೀಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಸೇರಿ ಬೆಂಕಿ ನಂದಿಸಲು...