ನಡ : “ಹಿಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ವೈಜ್ಞಾನಿಕ ಚಿಂತನೆಗಳು ಅಡಕವಾಗಿದ್ದವು. ಈ ಮಣ್ಣಿನ ವಾಸನೆಯೇ ಆಟಿಯ ಸಂಸ್ಕೃತಿ. ಜನರು ತಮ್ಮ ಕಷ್ಟವನ್ನು ಕಳೆಯಲು, ಹೊಟ್ಟೆಪಾಡಿಗಾಗಿ ಪ್ರಕೃತಿಯಲ್ಲಿ ಸಿಗುವ ಎಲೆ, ಬೇರು, ಕಾಂಡಗಳನ್ನೇ...
ಹೊಸಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬೆಳ್ತಂಗಡಿ ಮತ್ತು ದ.ಕ.ಜಿ.ಪಂ.ಉ.ಪ್ರಾಥಮಿಕ ಶಾಲೆ, ಹೊಕ್ಕಾಡಿಗೋಳಿ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ...
ಹೊಸಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ...
ಪೆರಿಂಜೆ : ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲದೈವಸ್ಥಾನದಲ್ಲಿ ಆ.17 ಸಿಂಹ ಸಂಕ್ರಮಣದಂದು ಸಂಜೆ ಶ್ರೀ ದೈವದ ಆಟಿಕೋಲ ವಿಜೃಂಭನೆಯಿಂದ ಜರಗಿತು. ಬೆಳಿಗ್ಗೆ ಕ್ಷೇತ್ರದಲ್ಲಿ ಸಿಂಹ ಸಂಕ್ರಮಣದ ಆಚರಣೆ,...
ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು...
ಸುಲ್ಕೇರಿಮೊಗ್ರು : ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಅಳದಂಗಡಿ ಗ್ರಾಮ ಪಂಚಾಯತ್‌ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಸರಸ್ವತಿ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾದಶ್ರೀಮತಿ ಶಾಲಿನಿ ಇವರಿಗೆ ಅಭಿನಂದನಾ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...
ಸುಲ್ಕೇರಿಮೊಗ್ರು ವರ್ಪಾಳೆ ಹೊಸಮನೆ ನಿವಾಸಿ ನೀಲಮ್ಮ (99ವ.) ರವರು ಆ.18 ರಂದು ನಿಧನರಾದರು. ಮೃತರು ಓರ್ವ ಪುತ್ರ ಮತ್ತು ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ವಿಶೇಷವಾಗಿ ಇವರು ಐದು ತಲೆಮಾರು ಹೊಂದಿದ್ದಾರೆ....
ಕೊಯ್ಯೂರು: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಶ್ರಯದಲ್ಲಿ ಕೊಯ್ಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ. ಪ್ರಶಾಂತ ನಾಯ್ಕ ಅವರ ಸಂಗ್ರಹದ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ...
ಮುಂಡಾಜೆ: ಇಲ್ಲಿಯ ಪರಶುರಾಮ ಸಮಿತಿಯ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಪರಶುರಾಮ ದೇವರ ಸನ್ನಿಧಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಕಾರ್ಯದರ್ಶಿ ಗಣೇಶ್ ಬಂಗೇರ, ಉಪಾಧ್ಯಕ್ಷರುಗಳಾದ ಚಂದ್ರಕಾಂತ...
ನೆರಿಯ: ಇಲ್ಲಿಯ ಸಿಎ ಬ್ಯಾಂಕ್ ವಠಾರದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ವತಿಯಿಂದ ಸ್ಥಳೀಯ ಗ್ರಾಹಕರ ಹಾಗೂ ಮೇಸ್ತ್ರಿಗಳ ಸಮಾವೇಶವು ಇತ್ತೀಚೆಗೆ ಜರುಗಿತು. ಅಲ್ಟ್ರಾಟೆಕ್ ಸಿಮೆಂಟ್ ಕಂಪೆನಿಯ ತಾಂತ್ರಿಕ ಇಂಜಿನಿಯರಾದ ಶಶಾಂಕ್ ಹಾಗೂ ಮಾರ್ಕೆಂಟಿಗ್ ವಿಭಾಗದ ಚೇತನ್...