ಗ್ರಾಮಾಂತರ ಸುದ್ದಿ
ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಸಭೆಯು ಆಡಳಿತ ಮೊಕೇಸರರಾದ ಸುಕೇಶ್ ...
ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ
ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆ ಇವರು ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ “ಜ್ಞಾನ ...
ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ
ಕಲ್ಮಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ವಿಶ್ವ ಹಿಂದೂ ಪರಿಷದ್, ಬಜರಂಗದಳ, ಕಲ್ಮಂಜ ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ...
ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ
ಚಾರ್ಮಾಡಿ: ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜೃಂಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ...
ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಮಂಗಳೂರು ಮತ್ತು ಮಣಿಪಾಲ್ ಕಾಲೇಜ್ ಆಫ್ ...
ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಸೆ.6ರಂದು ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ ...
ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ
ಬೆಳ್ತಂಗಡಿ: ಶಿವ ಪಾರ್ವತಿ ಮಹಿಳಾ ಭಜನಾ ತಂಡ ಓಡಲ, ಉಜಿರೆ, ಇದರ ವತಿಯಿಂದ ನಿವೃತ್ತ ಶಿಕ್ಷಕಿ ಸೀತಮ್ಮ ಕಿರಿಯಾಡಿ, ರವರನ್ನು ಶಿಕ್ಷಕ ದಿನಾಚರಣೆಯ ಪ್ರಯುಕ್ತ ಅವರ ಮನೆಯಲ್ಲಿ ...
ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ
ಮರೋಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಮರೋಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಕು ...
ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ
ಕೂತ್ಲೂರು ಶಾಲೆಯಲ್ಲಿ ಸೆ.10ರಂದು ನಡೆದ ನಾರಾವಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ...
ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ಯು. ಎ. ಯಿ (U.A.E) ಯ OHSSAI ಫೌಂಡೇಶನ್ ನ ಫೌಂಡೇಶನ್ನ ಅಧ್ಯಕ್ಷ ಡಾ. ಹರಿದಾಸ್ ನಾಯರ್ ...