September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya
ಶಿಬಾಜೆ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ಇವರನ್ನು ನಿಕಟಪೂರ್ವ ಅಧ್ಯಕ್ಷರಾದ ರತೀಶ್ ಬಿ ಇವರು ಶಾಲು ಹೊದಿಸಿ ಗೌರವಾರ್ಪಣೆ ಮಾಡಿ ಆಸನ ಸ್ವೀಕಾರ ಮಾಡಿದರು. ಗೌರವಾರ್ಪಣೆ ಸ್ವೀಕರಿಸಿದ ರತ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಕೊಕ್ಕಡ: ಅನುಚಿತವಾಗಿ ವರ್ತಿಸಿದ ಪತಿಯ ಸ್ನೇಹಿತನ ವಿಚಾರಣೆಗೆ ಆತನ ಮನೆಗೆ ಪತಿಯ ಜೊತೆ ತೆರಳಿದ್ದ ವೇಳೆ ತಲವಾರು ತೋರಿಸಿ ಜೀವಬೆದರಿಕೆಯೊಡ್ಡಿ, ವಸ್ತ್ರವನ್ನು ಹರಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನೆಲ್ಯಾಡಿಯ ಮಹಿಳೆಯೋರ್ವರು ಧರ್ಮಸ್ಥಳ ಪೊಲೀಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya
ನಡ: ಬೆಳ್ತಂಗಡಿ ತಾಲ್ಲೂಕು ಮಟ್ಟದ ಯೋಗ ಸ್ಪರ್ದೆ ಸರಕಾರಿ ಪ್ರೌಢಶಾಲೆ ನಡದಲ್ಲಿ ಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ರವರು ನೆರವೇರಿಸಿದರು. ಈ ಸ್ಪರ್ಧೆಯನ್ನು ಯೋಗಾಸನ ಮುದ್ರೆಯ ಪ್ರತಿಕೃತಿಯನ್ನು ಅನಾವರಣಗೊಳಿಸಿ ಹಾಗೂ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya
ಬೆಳ್ತಂಗಡಿ: ತಾಲೂಕಿನ ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಆ.10ರಂದು ನೆರವೇರಿತು. ಕಾರ್ಯಕ್ರಮವನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya
ಮೇಲಂತಬೆಟ್ಟು : ಇಲ್ಲಿಯ ಗೊಲಿದಪಲಿಕೆ ನಿವಾಸಿ ಮಲ್ಲಿಕ್ (23 ವ) ರವರು ಅಸೌಖ್ಯದಿಂದ ನಿಧನರಾದರು. ಇವರು ಮೂರು ನಾಲ್ಕು ದಿನ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ತಾಯಿ, ಓರ್ವ ಸಹೋದರ, ಹಾಗೂ ಬಂಧು ಬಳಗವನ್ನು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya
ನಡ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya
ಕುವೆಟ್ಟು: ಇಲ್ಲಿಯ ಎಮ್.ಪಿ ಸ್ಟೋರ್ ಮದ್ದಡ್ಕ ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ( 80ವ.) ರವರು ಅಲ್ಪಕಾಲದ ಅಸೌಖ್ಯದಿಂದ ಆ.11 ರಂದು ‌ನಿಧನರಾದರು. ಮೃತರು ಇಬ್ಬರು ಪುತ್ರರು, ಸೊಸೆಯಂದಿರು ಮತ್ತು ಮೊಮ್ಮಕ್ಕಳು, ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya
ವೇಣೂರು ಭಾರತಿ ಶಿಶುಮಂದಿರದಲ್ಲಿ ಸೇವಾ ಶರಧಿ ವಿಶ್ವಸ್ಥ ಮಂಡಳಿ, ಮಹಿಳಾ ಮಂಡಲ ,ಯುವತಿ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆಯ ಕಲಿಕಾ ತರಗತಿಯು ಇತ್ತೀಚೆಗೆ ಉದ್ಘಾಟನೆಗೊಂಡಿತು. ಅಧ್ಯಕ್ಷತೆಯನ್ನು ಸೇವಾ ಶರಧಿ ವಿಶ್ವಸ್ಥ ಮಂಡಳಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya
ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು...
error: Content is protected !!