ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ
ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದರೆ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳುವುದೆಂದು ಉಜಿರೆಯ 3 ಮಂದಿ ಯುವಕರು ಸಂಕಲ್ಪ ಮಾಡಿದ್ದು ಇಂದು ಪಾದಯಾತ್ರೆ ಕೈಗೊಂಡಿದ್ದಾರೆ....
