ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ
ಬೆಳ್ತಂಗಡಿ: ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಕಾಂಗ್ರೇಸ್ ಪಕ್ಷದಿಂದ ಆಯ್ಕೆಯಾಗಿರುವ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಬೇಕೆಂದು ಜೈನ ಸಮಾಜ ಆಗ್ರಹಿಸುತ್ತದೆ ಎಂದು ನಿರಂಜನ್ ಜೈನ್ ಕುದ್ಯಾಡಿ ಪತ್ರಿಕಾ...
