ಗ್ರಾಮಾಂತರ ಸುದ್ದಿ

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ...

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ : ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶಿಸಿದೆ. ನಾಮನಿರ್ದೇಶಿತ ಸದಸ್ಯರ ವಿವರಗಳು.ದಕ್ಷಿಣ ...

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ನಾವೂರು ಗ್ರಾಮದ ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ಹೂಳು ತುಂಬಿ ಮಳೆ ನೀರು ರಸ್ತೆಯಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಯುವ ಉದ್ಯಮಿ ಅನಿಲ್ ...

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ವಿಶ್ಚ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ...

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ: ದೇಶದ ಉನ್ನತ ವೈಜ್ಞಾನಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ (IISER Exam) – ಶಾರದಾ ಪದವಿ ಪೂರ್ವ ಕಾಲೇಜಿನ ...

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ...

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ಬೆಳ್ತಂಗಡಿ ದುರ್ಗಾ ಟೆಕ್ಸ್ ಟೈಲ್ಸ್ ನ ಮಾಲಕ ರಾಜುರಾಮ್ ದೇವರಾಮ್ ಶಿರ್ವಿ ರಾಜಸ್ಥಾನದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ...

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡು ವಾರಿಸುದಾರರು ಬಿಡುಗಡೆ ಮಾಡಿಸದ ಚೆವರ್‌ಲೆಟ್ ಎಂಜಾಯ್ ಕಾರು ನಂಬ್ರ ಕೆಎ 20 ಝಡ್ 5766 ನೇದನ್ನು ನ್ಯಾಯಾಲಯದ ...

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತಿ ವ್ಯಾಪ್ತಿಯ ಮಾಡ್ಯಾಲೋಟ್ಟು ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದ ಘಟನೆ ಜೂ.28 ರಂದು ನಡೆದಿದೆ. ಈ ವೇಳೆ ಗುಡ್ಡ ಕುಸಿತದಿಂದ ...

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತ್ರೀವ ಗಾಯಗೊಂಡು ಬೈಕ್ ಸವಾರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನಪ್ಪಿದ್ದ ...

error: Content is protected !!