September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

Suddi Udaya
ಗೇರುಕಟ್ಟೆ : ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಹಸುಗಳ ಅಭಿಯಾನ ಮಾಹಿತಿ ಶಿಬಿರ ಜೂ.16 ರಂದು ಸಂಘದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ ನಾಳ ಇವರ ಮುತುವರ್ಜಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಸಂಪತ್ ಆಚಾರ್ಯ ಅವರು ಕಾರ್ಕಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪತ್ ಅವರ ಎಡ ಕೈ ಗಂಭೀರ ಗಾಯಗೊಂಡ ಕಾರಣ ಸಂಪೂರ್ಣ ತೆಗೆಯಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ ಜೂ.16ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಉಜಿರೆ : ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಕೃಷಿ ಇಲಾಖೆ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಎಲ್ಲಾ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ ಸಂಸ್ಕೃತ ವಿಭಾಗದ ಮುಖ್ಯಸ್ಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಟೌನ್‌ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾದಲ್ಲಿ ಹಮ್ರಾ ವರ್’ದ ಬಾಲ ಮಾಸಿಕ ಚಂದಾ ಅಭಿಯಾನಕ್ಕೆ ಚಾಲನೆ

Suddi Udaya
ಉಜಿರೆ : ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (SJM) ಕೇಂದ್ರ ಸಮಿತಿ ಪ್ರಕಟಿಸುವ ಹಮ್ರಾ ವರ್’ದ ಬಾಲ ಮಾಸಿಕದ ಚಂದಾ ಅಭಿಯಾನಕ್ಕೆ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾ, ಉಜಿರೆ ಟೌನ್‌ನಲ್ಲಿ ಅಧಿಕೃತ ಚಾಲನೆ ನೀಡಲಾಯಿತು. ಜಮಾಅತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya
ಬೆಳ್ತಂಗಡಿ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ 143 ವಿದ್ಯಾರ್ಥಿಗಳಿಗೆ “ಬದುಕು ಕಟ್ಟೋಣ ಬನ್ನಿ ” ತಂಡದ ಸಂಚಾಲಕ, ಉಜಿರೆ ಲಕ್ಷ್ಮಿ ಗ್ರೂಪ್ ಆಫ್ ಇಂಡಸ್ಟ್ರೀಸ್ ಇದರ ಮಾಲಕರಾದ ಮೋಹನ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ : ಜೆಸಿಐ ಉಜಿರೆ ಸಿಟಿ ಮಹಿಳಾ ಜೆಸಿ ವಿಭಾಗದಿಂದ ಪರಿಸರ ಜಾಗೃತಿ ಕಾರ್ಯಕ್ರಮವಾಗಿ ಗಿಡ ನೆಟ್ಟು ಒಂದು ಸೆಲ್ಫಿ ಅಥವಾ ಫೋಟೋವನ್ನು ಕಳುಹಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜೆ ಸಿ ಘಟಕದ ಸಾರ್ವಜನಿಕ ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಸದಸ್ಯ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ಇವರೀಗೆ ನುಡಿನಮನ ಕಾರ್ಯಕ್ರಮ ಜೂ 16 ರoದು ಗುರುವಾಯನಕೆರೆ ಛಾಯಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಲಯದ ಗೌರವಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂಥ: ಉಚಿತ ಆರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

Suddi Udaya
ತಣ್ಣೀರುಪಂಥ : ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ನಡೆದ 15 ದಿನಗಳ ಆರಿ ಕೌಶಲ್ಯ ತರಬೇತಿಯ...
error: Content is protected !!