September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

Suddi Udaya
ಕನ್ಯಾಡಿ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ , ಧರ್ಮಸ್ಥಳ, ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 1 ತಿಂಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮುಂಡತ್ತೋಡಿ – ಪೆರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್, ಕೊಡೆ ವಿತರಣೆ

Suddi Udaya
ಉಜಿರೆ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸಮಾಜದ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಿದಾಗ ಗ್ರಾಮೀಣ ಭಾಗದ ಶಿಕ್ಷಣ ಮತ್ತಷ್ಟು ಬಲಗೊಳ್ಳುತ್ತದೆ ಎಂಬುದಕ್ಕೆ ಉಜಿರೆಯಲ್ಲಿ ನಡೆದ ಈ ಕಾರ್ಯಕ್ರಮವೇ ಸಾಕ್ಷಿ. ಇಲ್ಲಿನ ಮುಂಡತ್ತೋಡಿ – ಪೆರ್ಲ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya
ಬೆಳ್ತಂಗಡಿ : ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ನೇತೃತ್ವದಲ್ಲಿ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ‌ಹಾಗೂ ಒಕ್ಕೂಟ ಬಲವರ್ಧನೆ ತರಬೇತಿಯನ್ನು ಜೂ. 16 ರಂದು ಸಾಥೋಮ್ ಟವರ್ ಬೆಳ್ತಂಗಡಿ ಇಲ್ಲಿ ಆಯೋಜಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya
ಉಜಿರೆ: 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಡೀನ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಅಂಗವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ರೋಬೋಟಿಕ್ಸ್ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಇದು ವಿದ್ಯಾರ್ಥಿಗಳನ್ನು ಭವಿಷ್ಯದ ತಂತ್ರಜ್ಞಾನ ಲೋಕಕ್ಕೆ ಸಜ್ಜುಗೊಳಿಸುವ ಮಹತ್ವದ ಪ್ರಯತ್ನವಾಗಿದೆ. ಇಂದಿನ ಡಿಜಿಟಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಕೃಷಿಕ ಶೀನ ಶೆಟ್ಟಿ ನಿಧನ

Suddi Udaya
ಕಲ್ಮಂಜ : ಇಲ್ಲಿಯ ಸಂಕಿಬೆಟ್ಟು ನಿವಾಸಿ ಹಿರಿಯ ಕೃಷಿಕ ಶೀನ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.16ರಂದು ನಿಧನರಾಗಿದ್ದಾರೆ. ಇವರು ಕೃಷಿಕರಾಗಿದ್ದು, ಪಜಿರಡ್ಕ ದೇವಸ್ಥಾನದ ದೈವ ಚಾಕರಿಯಾಗಿದ್ದರು....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿವರದಿ

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

Suddi Udaya
ಇಳಂತಿಲ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ದಿನಾಂಕ: 20.03.2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 34/2023 ಕಲಂ 392,216(A)IPC ಮತ್ತು 196,115r/w 190(2) IMV...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಕೃಷಿಕ ದೇಜಪ್ಪ ಗೌಡ ನಿಧನ

Suddi Udaya
ಕಲ್ಮಂಜ : ಇಲ್ಲಿಯ ಬನದಬೈಲಿನ ಕೊರಿಂಗೇಕ್ಕು ಮನೆ ನಿವಾಸಿ ಹಿರಿಯ ಭತ್ತ ಬೇಸಾಯಗಾರ ಕೃಷಿಕ ದೇಜಪ್ಪ ಗೌಡ ರವರು ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ ನೊಣಯ್ಯ ಗೌಡ, ಪುತ್ರಿಯರಾದ ಸುಶೀಲ, ಕಮಲ ಗೌಡ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

Suddi Udaya
ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಶಾಲೆ, ಸುಲ್ಕೇರಿಯಲ್ಲಿ ಜೂ.16ರಂದು ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರ್ನಾಟಕದ ಜನಪದ ಕಲೆಯಲ್ಲೊಂದಾದ ಯಕ್ಷಗಾನದ ಕಂಪನ್ನು ವಿದ್ಯಾರ್ಥಿಗಳಲ್ಲಿ ತುಂಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಮಾಹಿತಿ ಆಧಾರಿತ ಓರಿಯೆಂಟೇಶನ್ ಕಾರ್ಯಕ್ರಮ ಜೂ16 ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ...
error: Content is protected !!