ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಅಳದಂಗಡಿ: ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಸಭಾ ಭವನದಲ್ಲಿ ಜು.31ರಂದು ನಡೆಯಿತು. ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಣೇಶ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರುವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಕೃಷ್ಣರಾಜ ಭಟ್,...
