ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಪರಶುರಾಮ ದೇವಸ್ಥಾನದ ಮುಂಭಾಗದಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.ಮುಂಜಾನೆ 4.30ರ ಸುಮಾರಿಗೆ ಮರ ಉರುಳಿ...
ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 27ರಂದು ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ,...
ಬೆಳ್ತಂಗಡಿ:ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ನಗರಕ್ಕೆ ತಾಗಿಕೊಂಡಿರುವ ಲಾಯಿಲ...
ಉಜಿರೆ: ಪಾಂಗಳ ನಿವಾಸಿ, ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯಾಳ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೌಜನ್ಯರ ಮನೆಯವರು ಮತ್ತು ಮಹೇಶ್ ಶೆಟ್ಟಿ ತಿಮರೋಡಿರವರು...
ಕೊಯ್ಯೂರು: ಕೊಯ್ಯೂರು ಅದೂರ್ ಪೆರಾಲ್ ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿ ಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಗೌರವಾಧ್ಯಕ್ಷರಾಗಿ ವಿಜಯಕುಮಾರ್ ಎಂ, ಅಧ್ಯಕ್ಷರಾಗಿ ವಿನಯ ಕೆ, ಉಪಾಧ್ಯಕ್ಷರಾಗಿ ದೇಜಪ್ಪ...
ಗೇರುಕಟ್ಟೆ: ಗೇರುಕಟ್ಟೆ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ರಚನೆಯು ನಡೆಯಿತು. ಅಧ್ಯಕ್ಷರಾಗಿ ಪುರುಷೋತ್ತಮ ಜಿ, ಉಪಾಧ್ಯಕ್ಷರಾಗಿ ಶರತ್ ಶೆಟ್ಟಿ ಕುಲಾಯಿ, ಉಮೇಶ ಸಂಬೊಳ್ಯ, ರತ್ನಾಕರ ಪೂಜಾರಿ ಬಳ್ಳಿ ದಡ್ಡ, ಕರುಣಾಕರ ಶೆಟ್ಟಿ ಕೊರಂಜ,...
ಯುದ್ಧಭೂಮಿಯಲ್ಲಿ ಭಾರತಾಂಬೆಯ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡ ಧೀರರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಒಬ್ಬೊಬ್ಬ ವೀರನ ಒಂದೊಂದು ಕಥೆಯು ರೋಚಕ,ಮೈನವೀರೇಳಿಸುವಂತದ್ದು. ತಮ್ಮ ವೈಯಕ್ತಿಕ ಬದುಕಿನ ಸುಖಗಳನ್ನೆಲ್ಲಾ ತೊರೆದು ದೇಶಕ್ಕಾಗಿ ಮುಡಿಪಾಗಿಡುವ ಬದುಕು ಸೈನಿಕನದ್ದು. ಸೈನ್ಯದಲ್ಲಿ ಜೊತೆಗಿದ್ದವರು...
ಉಜಿರೆ: ದೇಶದ ಆಂತರಿಕ ಸಮಸ್ಯೆಗಳನ್ನು ಹೋಗಲಾಡಿಸಲು ಪ್ರಯತ್ನಿಸುವ ಮೂಲಕ ದೇಶವಾಸಿಗಳು ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ...
ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ “ಮಾನ್ಸೂನ್ ಮೇನಿಯ -2023″ಎಂಬ ವಿಶಿಷ್ಟ ಆಚರಣೆಯು ನಡೆಯಿತು. ಇಂದಿನ ಪೀಳಿಗೆಯ ಮಕ್ಕಳಿಗೆ ಕೃಷಿ ಕ್ಷೇತ್ರದ ಚಟುವಟಿಕೆಗಳು ಹಾಗೂ ಮಳೆಗಾಲದಲ್ಲಿ...
ವೇಣೂರು: ಹೆರಿಗೆ ನಂತರ ಕೋಮ ಸ್ಥಿತಿಗೆ ತಲುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಣೂರು ನಿವಾಸಿ ಶಿಲ್ಪ ಆಸ್ಪತ್ರೆಯಲ್ಲಿ ಮೃತಪಟ್ಟ ಹಾಗೂ ಶಿಲ್ಪರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಮನೆಯವರು ಆಸ್ಪತ್ರೆಯಲ್ಲಿ...