July 28, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya
ಉಜಿರೆ: ಇಲ್ಲಿಯ ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಕಥಿಬ್ ಅಬೂಸ್ವಾಲಿಹ್ ಖಾಮಿಳ್ ಸಖಾಫಿ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಸ್ಜಿದ್ ಮುಖ್ಯ ಗುರುಗಳು ಮೊದಲಾದವರು ಭಾಗವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಭರದಿಂದ ಆರಂಭಗೊಂಡಿವೆ.ಏಪ್ರಿಲ್ 21 ರಂದು ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ಹಿನ್ನಲೆಯಲ್ಲಿ ಪ್ರವೇಶಾತಿ ಪ್ರಕ್ರಿಯೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya
ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಘಟಕದ ವತಿಯಿಂದ ಎ.22ರಂದು ಉಜಿರೆಯ ಶ್ರೀಕೃಷ್ಣಾನುಗ್ರಹದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಪರ ಪ್ರಚಾರ ಸಭೆಯಲ್ಲಿ ಕೆ. ಪಿ. ಸಿ....
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
ಲಾಯಿಲ ಗ್ರಾಮದ ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿಂದು ಈದುಲ್ ಫಿತರ್ ನ ನಮಾಝ್ ಖತೀಬರಾದ ಇಸ್ಮಾಯಿಲ್ ಹನೀಫಿ ನೇತೃತ್ವದಲ್ಲಿ ನಡೆಯಿತು. ಜಮಾಅತ್ ಸಮಿತಿ ಮತ್ತು ಸರ್ವ ಜಮಾಅತರು ಭಾಗವಹಿಸಿ, ಪರಸ್ಪರ ಈದ್ ಶುಭಾಶಯಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ನ್ಯಾಕ್ ಸಂಸ್ಥೆಯು ಕಾಲೇಜಿಗೆ ನಾಲ್ಕನೇ ಆವರ್ತದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
ಬೆಳ್ತಂಗಡಿ : ಕೆ. ಪಿ. ಸಿ. ಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್‌ರವರು ಎ.22ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya
ಮೂಡಬಿದ್ರೆ: ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ.ಎ. 600ಕ್ಕೆ 600 ಅಂಕ ಪಡೆದಿದ್ದಾರೆ.ಪಿಯುಸಿ ಇತಿಹಾಸದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya
ತೆಂಕಕಾರಂದೂರು: ಇಲ್ಲಿಯ ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಪಿತ್ರ್ ಹಬ್ಬವನ್ನು ಖತೀಬರಾದ ಶಂಸುದ್ದೀನ್ ದಾರಿಮಿ ಇವರ ನೇತೃತ್ವದಲ್ಲಿ ಆಚರಿಸಲಾಯಿತು. ಎಲ್ಲಾ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ. 21 ರಂದು , ಶ್ರೀ ಕ್ಷೇತ್ರ ಕಟಪಾಡಿ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪರಮಪೂಜ್ಯ ಅನಂತ ಶ್ರೀ ವಿಭೂಷಿತ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya
ಧರ್ಮಸ್ಥಳ: ಧರ್ಮಸ್ಥಳ ದೊಂಡೋಲೆ ನಿವಾಸಿ ದಿ| ಕೃಷ್ಣ ಶೆಟ್ಟಿಯವರ ಪುತ್ರ ಸಂತೋಷ್ ಶೆಟ್ಟಿ (37ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಅವಿವಾಹಿತರಾಗಿದ್ದು, ಧರ್ಮಸ್ಥಳದಲ್ಲಿ ಅಂಗಡಿ ವ್ಯಾಪಾರಿಯಾಗಿದ್ದರು. ಮೃತರು ತಾಯಿ, ಸಹೋದರಿ, ಹಾಗೂ ಬಂಧು...
error: Content is protected !!