September 16, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya
ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆಯನ್ನು, ಬಡಕೋಡಿ ವಲಯ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಸಮಾನ ಮನಸ್ಕರ ಆಯೋಜನೆಯೊಂದಿಗೆ ನಾಡಿನ ಹಿರಿಯ ಅಂಬೇಡ್ಕರ್ ವಾದಿ , ಬಹುಜನ ಚಳುವಳಿಯ ಮುಖಂಡ ಪಿ.ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳ ಅವಲೋಕನ”ಒಂದು ಸ್ಮರಣೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜು16 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya
ಮುಂಡ್ರುಪಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯ ಇದರ ವತಿಯಿಂದ,”ಶೌರ್ಯ” ವಿಪತ್ತು ಘಟಕ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಅರಣ್ಯ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
ಬೆಳ್ತಂಗಡಿ: ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ, ಕೆವಿಜಿ ದಂತ ಮಹಾ ವಿದ್ಯಾಲಯ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಉಜಿರೆ ಹಳೆಪೇಟೆ ಬದುರುಲ್ ಹುದಾ ಸೆಕೆಂಡರಿ ಮದರಸ ಸಭಾಂಗಣದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya
ಬೆಳ್ತಂಗಡಿ: ರವಿವಾರದ ರಜಾದಿನವಾದ ಕಾರಣ ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಜು.16 ರಂದು ದಿಡುಪೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
ತಣ್ಣೀರುಪಂತ: ಪಾಲೇದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ನಿರ್ಮಾಣದ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ಜುಲೈ 16ರಂದು ನೆರವೇರಿಸಿದರು. ಭರತ್ ಕುಮಾರ್ ಕೇರಿ ಇವರ ಸಹಕಾರದಿಂದ ಸಿ.ಎಸ್.ಆರ್ ನಿಧಿಯಿಂದ 5 ಲಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
ತಣ್ಣೀರುಪಂತ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಆಯ್ಕೆಯಾದ ಹರೀಶ್ ಪೂಂಜರಿಗೆ ಹಾಗೂ ಸನಾತನ ಹಿಂದೂ ಧರ್ಮದ ಅಳಿವು ಉಳಿವಿಗಾಗಿ ಸದಾ ಸ್ಪಂದಿಸುತ್ತಿರುವ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ರುದ್ರಗಿರಿ ಶ್ರೀ ಮೃತ್ಯುಂಜಯ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya
ಶಿಶಿಲ ಗ್ರಾಮದ ನಾಗನಡ್ಕ ಎಂಬಲ್ಲಿ ಗಿರಿಯಪ್ಪ ಗೌಡ ರವರ ಮಾಲಿಕತ್ವದ ಚಿಕನ್ ಸೆಂಟರ್ ಅಂಗಡಿಯು ಜು.15 ರಂದು ಶುಭಾರಂಭಗೊಂಡಿದೆ. ಶುಭಾರಂಭಕ್ಕೆ ಆಗಮಿಸಿದ ಎಲ್ಲ ಅತಿಥಿ ಗಣ್ಯರನ್ನು ಗಿರಿಯಪ್ಪ ಗೌಡರು ಸ್ವಾಗತಿಸಿ, ಸತ್ಕರಿಸಿ ಸಹಕರಿಸಬೇಕಾಗಿ ವಿನಂತಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ಧಾರ ಸಮಿತಿ, ಬೋಂಟ್ರೊಟ್ಟು ಬಳಂಜ ಇದರ ನೇತೃತ್ವದಲ್ಲಿ ಜುಲೈ 16ರಂದು ಮದ್ದ ಡ್ಕ ಶ್ರೀನಿವಾಸ ಅಸ್ರಣ್ಣರ ವೈದಿಕ ನೇತೃತ್ವದಲ್ಲಿ ಶ್ರೀಧರ್ಮರಸು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಕಾರ್ಯಗಾರವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಡಾ. ಶರತ್...
error: Content is protected !!