22.2 C
ಪುತ್ತೂರು, ಬೆಳ್ತಂಗಡಿ
September 16, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya
ವೇಣೂರು: ಅನಾದಿ ಕಾಲದಿಂದಲೂ ಸಾರ್ವಜನಿಕರು ಅತ್ಯಂತ ಶ್ರದ್ದೆ ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿದ್ದ ಬಜಿರೆ ಗ್ರಾಮದ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿ ನೀಡಿದ ಘಟನೆ ಇಂದು ನಡೆದಿದೆ. ಜನವರಿ 5 ರಂದು ವರ್ಷಂಪ್ರತಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya
ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘ ಇಂದಬೆಟ್ಟು ಇದರ ವತಿಯಿಂದ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ನಡ, ನಾವೂರು, ಇಂದಬೆಟ್ಟು, ಮಿತ್ತಬಾಗಿಲು ಗ್ರಾಮದ ಮುಗೇರ ಸಮುದಾಯದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya
ಸುಲ್ಕೇರಿ: ಸುಲ್ಕೇರಿ ಲಯನ್ಸ್ ಕ್ಲಬ್‌ನ 2023-24 ನೇ ಸಾಲಿನ ಅಧ್ಯಕ್ಷ ರವಿಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ಜು.10 ರಂದು ದಸರ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ ನಡೆಯಿತು.ಲಯನ್ಸ್ ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಜು.12 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಫೋಟೊ ಟುಡೇ ಆಯೋಜಿಸಿದ ಅಂತರ್ ರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಛಾಯಾಗ್ರಾಹಕರಾದ ಪಾಲಾಕ್ಷ ಸುವರ್ಣ, ವಿಲ್ಸನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya
ಓಡಿಲ್ನಾಳ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿ ಇದರ ತ್ರೈಮಾಸಿಕ ಸಭೆ ಹಾಗೂ ವನ ಮಹೋತ್ಸವ ಜು. 9 ರಂದು ಸಂಘದ ಅಧ್ಯಕ್ಷ ಗೋಪಾಲ್ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya
ತೆಂಕಕಾರಂದೂರು:ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ತೆಂಕಕಾರಂದೂರು ಗ್ರಾಮಸ್ಥರು ಏರ್‌ಟೆಲ್ ಸಂಸ್ಥೆ ವಿರುಧ್ದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್‌ಟೆಲ್ ನೆಟ್‌ವರ್ಕ್ ವಿರುಧ್ದ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್‌ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು ಮತ್ತು ಮುಂದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya
ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು. ಪುರೋಹಿತರ ಧಾರ್ಮಿಕ ಪೂಜೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಮೂರು ಮಾರ್ಗದ ಬಳಿಯ ಹೋಟೆಲ್ ಗಣೇಶ್ ಇದರ ಮಾಲಕರಾದ ದಿವಾಕರ ಪ್ರಭು ಅವರು ಬ್ರೈನ್ ಹ್ಯಾಮರೇಜ್‌ನಿಂದ ಇಂದು ಜು.10 ರಂದು ನಿಧನರಾಗಿದ್ದಾರೆ. ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya
ಕಲ್ಮಂಜ: ನಿಡಿಗಲ್ ಮಜಲು ಮನೆಯ ದಿ. ಬಿರ್ಮಣ ಮಡಿವಾಳರವರ ಪತ್ನಿ ಗಿರಿಜಾ ಮಡಿವಾಳ (90ವ) ರವರು ಜು. 10 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಆರು ಪುತ್ರರಾದ ರಾಮಣ್ಣ, ನಾರಾಯಣ, ಗೋಪಾಲ, ಕೃಷ್ಣಪ್ಪ, ಮಹಾಬಲ,...
error: Content is protected !!