ಗ್ರಾಮಾಂತರ ಸುದ್ದಿ
ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಕ್ಕೂ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು, ಹಾಗು ...
ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ
ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು ಇಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು ವಾರದಲ್ಲಿ ಒಂದು ದಿನ ...
ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ. ...
ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ
ನಡ: ಶ್ರೀ ಗುರು ನಾರಾಯಣ ಸ್ವಾಮಿ ಮಂದಿರದಲ್ಲಿ ಮಾಸಿಕ ಭಜನೆ ಗುರುಪೂಜೆಯ ನಂತರ ಬಿಲ್ಲವ ಸಮಾಜದ ಹಿರಿಯ ನಾಯಕರು, ಮಾಜಿ ಶಾಸಕ ದಿ.ಕೆ ವಸಂತ ಬಂಗೇರ ಇವರಿಗೆ ...
ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ
ಗುರುವಾಯನಕೆರೆ: ವಿದ್ಯಾಸಾಗರ ಕ್ಯಾಂಪಸ್ ಇಲ್ಲಿನ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ 2024-25 ನೇ ಸಾಲಿನಲ್ಲಿ ದಾಖಲಾತಿ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ...
ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ ಮಕ್ಕಳಿಗೆ ಜೂ.26ರಂದು ಉಚಿತ ಬರೆಯುವ ಪುಸ್ತಕ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಉಚಿತವಾಗಿ ಪುಸ್ತಕ ...
ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ
ಪುಂಜಾಲಕಟ್ಟೆ : ಕೆಪಿಎಸ್ ಪುಂಜಾಲಕಟ್ಟೆ ಇಲ್ಲಿನ ಪದವಿಪೂರ್ವ ವಿಭಾಗದಲ್ಲಿ ಜೂ.26 ರಂದು ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ ಆಚರಿಸಲಾಯಿತು. ಪುಂಜಾಲಕಟ್ಟೆ ...
ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ
ಇಂದಬೆಟ್ಟು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳ್ತಂಗಡಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ...
ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ
ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ , ಸ್ನೇಹ ಕ್ಲಿನಿಕ್ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇವುಗಳ ...
ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ
ಉಜಿರೆ: ಉಜಿರೆ ಪೇಟೆಯ ಮಾವಂತೂರು ರೆಸಿಡೆನ್ಸಿ ಬಳಿ ರಾಷ್ಟ್ರೀಯ ಹೆದ್ದಾರಿಯ ವಾಹನದ ಮೇಲೆ ಮರವೊಂದು ಬಿದ್ದು ಅವಘಡ ಸಂಭವಿಸಿದ ಬೆನ್ನಿಗೇ ಇದೀಗ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ...