ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ
ಕಡಿರುದ್ಯಾವರ: ಅರಣ್ಯ ಇಲಾಖೆಯ ವತಿಯಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಮಾಡಲಾಯಿತು. ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷ ಅಶೋಕ್ ಕುಮಾರ್ ರವರು ಗಿಡ ನೀಡುವ ಮೂಲಕ ಚಾಲನೆ ನೀಡಿದರು. ಪಂಚಾಯತ್ ಸ್ಥಳದಲ್ಲಿ ವಿವಿಧ...
