September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದಿಂದ ಸುನಂದರಿಗೆ ಚೈತನ್ಯ ವಿಮೆ ವಿತರಣೆ

Suddi Udaya
ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದ ವಿಶೇಷಚೇತನರಾದ ಸುನಂದ ರವರ ಸಹೋದರ ಪುರಂದರ ರವರು ಅಪಘಾತದಲ್ಲಿ ಮರಣ ಹೊಂದಿದ್ದು, ಇವರಿಗೆ ಚೈತನ್ಯ ವಿಮೆಯಿಂದ ದೊರೆತ 25000 ಮೊತ್ತದ ಚೆಕ್ಕನ್ನು ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆ

Suddi Udaya
ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆಯು ಜೂ.14ರಂದು ಬಾಜಾರು MT ಅದಂ ಮನೆ ಬಳಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಲಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ N H ಅಬ್ದುಲ್ ರಹಿಮಾನ್ ವಹಿಸಿ ಮಾತನಾಡಿದರು. ರಾಜೀವ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya
ಇಂದಬೆಟ್ಟು: ಇಲ್ಲಿಯ ಪಲ್ಲದಕೋಡಿ ನಿವಾಸಿ ಜಗದೀಶ್ (35ವ) ರವರು ಹೃದಯಾಘಾತದಿಂದ ಜೂ.14ರಂದು ನಿಧನರಾದರು. ಇವರು ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಸುಮಾರು 12 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಮೃತರು ತಂದೆ ಜಯ ಪೂಜಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ,ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿ ಮತ್ತು ಬಳಂಜ ಶಿಕ್ಷಣ ಟ್ರಸ್ಟ್, ಹಳೆ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಅರ್ಪಿಸುವ ಶಾಲಾ ವಾಹನ ಹಸ್ತಾಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya
ಕೊಯ್ಯೂರು: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿಯಲ್ಲಿ 7 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸುವ ಮೂಲಕ, ಶಿಕ್ಷಣ ಕ್ಷೇತ್ರದಲ್ಲಿ 36 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಸಮಾಜ ವಿಜ್ಞಾನ ಶಿಕ್ಷಕ ವಿಜಯ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಮಹಾಲಿಂಗೇಶ್ವರ್ ಶೌರ್ಯ ವಿಪತ್ತು ಘಟಕ, ಗರ್ಡಾಡಿ ವಲಯ ಹಾಗೂ ಸ ಹಿ ಪ್ರಾ ಶಾಲೆ ಪೆರ್ಮುಡ ಸಹಕಾರದೊಂದಿಗೆ ಶಾಲೆಯ ಹೊರಾಂಗಣದಲ್ಲಿ ಗಿಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ: ನರೇಂದ್ರ ಮೋದಿಯವರು ಪ್ರದಾನಮಂತ್ರಿಯಾಗಿ ಸುದೀರ್ಘ 12 ವರ್ಷ ವರುಷ ಪೂರೈಸಿದ ಹಿನ್ನೆಲೆಯಲ್ಲಿ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ಮೋದಿಯವರ ಅಯುರಾರೊಗ್ಯ ಮತ್ತು ದೀರ್ಘಾಯುಷ್ಯ ವೃದ್ದಿಸಲಿ ದೇಶವನ್ನು ಮುನ್ನಡೆಸುವ ಶಕ್ತಿ ಇನ್ನಷ್ಟು ಕರುಣಿಸಲಿ ಎಂದು ಕಳೆಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya
ಪಟ್ರಮೆ: ಸೂರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಬೆಸ್ಟ್ ಫೌಂಡೇಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿಸಂಘ-ಸಂಸ್ಥೆಗಳು

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲ ರವರಿಗೆ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಡಳಿತ ಸಮಿತಿ ಮತ್ತು ಬಯಲುವಾರು ಸಮಿತಿ ಹಾಗೂ ಊರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಎಸ್‌ವೈಎಸ್ ಕಾರ್ಯಕರ್ತ ಶರೀಫ್ ಪರಪ್ಪು ರವರ ಕುಟುಂಬಕ್ಕೆ ಸುನ್ನೀ ಯುವಜನ ಸಂಘ (ಎಸ್‌ವೈಎಸ್) ಬೆಳ್ತಂಗಡಿ ಝೋನ್ ವತಿಯಿಂದ ಸಾಂತ್ವನ ಫಂಡ್ 1,17,313 ರೂ.ಗಳನ್ನು ಜೂ 14 ರಂದು ಅವರ ಕುಟುಂಬಕ್ಕೆ...
error: Content is protected !!