ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ ಜೂ.24 ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸ್ವಾಲಿ ಮದ್ದಡ್ಕ ನೇತೃತ್ವದಲ್ಲಿ...
