ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ
ಧರ್ಮಸ್ಥಳ: ಕೂಟ ಮಹಾಜಗತ್ತು ಸಾಲಿಗ್ರಾಮ, ಬೆಳ್ತಂಗಡಿ ಅಂಗ ಸಂಸ್ಥೆಯ 28ನೇ ವಾರ್ಷಿಕ ಮಹಾಸಭೆಯು ಧರ್ಮಸ್ಥಳ ಅಜಕೂರಿಯ ಸೂರ್ಯ ಕಮಲ್ ಮಹಲ್‌ನಲ್ಲಿ ಜೂ.13ರಂದು ನಡೆಯಿತು. ಶ್ರೀ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್...
