September 15, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya
ಗುರುವಾಯನಕೆರೆ: ದೇಶದ ಅತ್ಯಂತ ಪ್ರತಿಷ್ಠಿತ ಇಂಜಿನಿಯರಿಂಗ್ ವ್ಯಾಸಂಗದ ಕೇಂದ್ರಗಳಾದ ಐ ಐ ಟಿ ಪ್ರವೇಶ ಪರೀಕ್ಷೆಯಾದ ಜೆ ಇ ಇ ಅಡ್ವಾನ್ಸ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya
ಚಾರ್ಮಾಡಿ: ಬಸ್ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ದೂಡಿ ಹಲ್ಲೆ ನಡೆಸಿದ ಎಂಬ ಕಾರಣಕ್ಕೆ ಬಸ್ಸ ನ್ನು ಚಾರ್ಮಾಡಿ ಬಳಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರು ತಡೆಹಿಡಿದು ಗಲಾಟೆ ನಡೆಸಿದ ಘಟನೆ ಜೂ ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya
ಮೊಗ್ರು: ಜೂ 18 ಮೊಗ್ರು ಗ್ರಾಮದ ಮುರ ಎಂಬಲ್ಲಿ ಮಳೆಯಿಂದ ಹಾನಿಯಾದ ಮುಖ್ಯರಸ್ತೆಯನ್ನು ಜೆಸಿಬಿ ಮೂಲಕ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ತಕ್ಷಣ ದುರಸ್ತಿ ಕಾರ್ಯ ಮಾಡಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ ಸಂಘದ ಧತ್ತಿನಿಧಿಯಿಂದ ಪುಸ್ತಕ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya
ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ನಿಟ್ಟೆಯ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾದ ಘಟನೆ ಇಂದು ನಡೆದಿದೆ. ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ. ಕಾರ್ಕಳದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಮಡಂತ್ಯಾರು ವಲಯದ ಮಚ್ಚಿನ ಕಾರ್ಯಕ್ಷೇತ್ರ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರು ಸೇರಿ ಶ್ರಮದಾನದ ಮೂಲಕ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ಜೂ .17 ರಂದು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya
ಅಳದಂಗಡಿ: ಕಳೆದ ಹಲವು ಸಮಯದಿಂದ ಸುರೇಶ್ ಪೂಜಾರಿ ಅಭಿಮಾನಿ ಬಳಗ ಅಶಕ್ತ ಕಟುಂಬಗಳಿಗೆ ನೆರವು ಹಾಗೂ ದಿನಬಳಕೆಯ ಆಹಾರ ಸಾಮಗ್ರಿಗಳ ವಿತರಣೆ,ವಿದ್ಯಾನಿಧಿ, ಧಾರ್ಮಿಕ ಕ್ಷೇತ್ರಕ್ಕೆ ದೇಣಿಗೆ ಇಂತಹ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya
ಧರ್ಮಸ್ಥಳ : ಇಲ್ಲಿಯ ಪ್ರೌಢಶಾಲೆಯ ಎದುರು ಇಂದು (ಜೂ.18)ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕಾರು ಹಾಗೂ ಬೈಕ್ ಗೆ ಬಹಳಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, 2023-2024 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆಯ ಮೂಲಕ ಮಂತ್ರಿಗಳನ್ನು ಜೂ. 17 ರ೦ದು ಆಯ್ಕೆ ಮಾಡಲಾಯಿತು, ಮುಖ್ಯ ಮಂತ್ರಿ ಶ್ರಾವ್ಯ...
error: Content is protected !!