ವೇಣೂರು: ಗುಂಡೂರಿ ಪುವಂದ್ರೋಡಿ ಮನೆಯ ಶ್ರೀಮತಿ ಶಾಂತ (68ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮಕ್ಕಳಾದ ಜಯಶ್ರೀ, ಚಂದ್ರಹಾಸ, ಲತಾ, ಪ್ರಶಾಂತ್, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಇಂದಬೆಟ್ಟು : ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 12 ವರುಷಗಳು ತುಂಬಿದ ಈ ಸಂತಸದ ದಿನದಲ್ಲಿ, ಅವರಿಗೆ ಭಗವಂತನು ಉತ್ತಮ ಆರೋಗ್ಯ ಅಪಾರ ಚೈತನ್ಯ ಇನ್ನಷ್ಟು ಮಿಗಿಲಾದ ದೇಶಸೇವೆ ಮಾಡುವ ಶಕ್ತಿಯನ್ನು ಬಂಗಾಡಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಆಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ ರವರ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಾಜಶೇಖರ್ ಕೋಟ್ಯಾನ್ ರವರು ಮಾತನಾಡುತ್ತಾ ಆಯುರ್ವೇದಿಕ್ ಕೇಂದ್ರದಿಂದ...
ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂ. 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ಕಾರ್ಯಕ್ರಮದ ಅಧ್ಯಕ್ಷ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಇಂದು ಬೆಂಗಳೂರಿನಲ್ಲಿ ಕೆ ಪಿ ಸಿ ಸಿ...
ಕುವೆಟ್ಟು: ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಸುಧೀರ್ಘವಾಗಿ ಸೇವೆ ಸಲ್ಲಿಸಿದ ಹಿನ್ನಲೆಯಲ್ಲಿ ಕುವೆಟ್ಟು ಶಕ್ತಿ ಕೇಂದ್ರದ ವತಿಯಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ದೀರ್ಘಾಯಸ್ಸುಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಈ...
ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವರ ಆಶ್ರಯದಲ್ಲಿ ಗರ್ಡಾಡಿ ಹಾಗೂ ಪಡಂಗಡಿ ಗ್ರಾಮದ ರೈತರಿಗೆ ರಿಯಾಯಿತಿ ದರದಲ್ಲಿ ಮೈಲು ತುತ್ತು ವಿತರಣೆ ಕಾರ್ಯಕ್ರಮ, ಹಾಗೂ ಸಂಘದ ವ್ಯಾಪ್ತಿಯ ಶಾಲೆಗಳ ಶಾಲಾ ಮಕ್ಕಳಿಗೆ...
ಶಿರ್ಲಾಲು : ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಇದರ ವತಿಯಿಂದ ಸಿಬ್ಬಂದಿಗಳಾದ, ಕೃಷ್ಣ, ಜಯಲಕ್ಷ್ಮಿ. ಇವರ ನೇತೃತ್ವದಲ್ಲಿ 6ರಿಂದ 8ನೇ ತರಗತಿಯವರೆಗಿನ ಮಕ್ಕಳಿಗೆ ಉತ್ತಮ ಗುಣಮಟ್ಟದ...
ಬೆಳ್ತಂಗಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಾಯಿಬೆಟ್ಟು ನಡ ಗ್ರಾಮ ಇಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ, ಉದ್ಯಮಿ ಹಾಗೂ ಸಮಾಜ ಸೇವಕ ಸುಜಿತ್ ಪ್ರಭು ಕನ್ಯಾಡಿ ನೇತೃತ್ವದ “ಬೆಳಕು ಚಾರಿಟೇಬಲ್ ಟ್ರಸ್ಟ್ ಬೆಳ್ತಂಗಡಿ” ವತಿಯಿಂದ ಉಚಿತ...
ನಾವೂರು: ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ 2026- 27 ನೇ ಸಾಲಿನ ಶೈಕ್ಷಣಿಕ ವರ್ಷದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ ಕಾರ್ಯಕ್ರಮ ಜೂ.10ರಂದು ದೇವಸ್ಥಾನ ಸನ್ನಿಧಿಯಲ್ಲಿ ನಡೆಯಿತು. ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ...
ಬೆಳ್ತಂಗಡಿ: ಮೂಡಬಿದಿರೆ ಮಹಾವೀರ ಕಾಲೇಜು ಬಳಿಯ ಕಂಬಳಿ ಬಾಗ್ ನಿವಾಸಿ, ಭಾರತೀಯ ಜೈನ್ ಮಿಲನ್ ವಲಯ 8ರ ನಿರ್ದೇಶಕ, ಪೆರಿಂಜೆ ಗುತ್ತು ಜಯರಾಜ ಕಂಬಳಿರವರ ಪತ್ನಿ ರಸಿಕ ಕಂಬಳಿರವರು ಇಂದು(ಜೂ.10) ನಿಧನರಾಗಿದ್ದಾರೆ. ಮೃತರು ಪತಿ...