September 14, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ಮೈಸೂರಿನಲ್ಲಿ ನಡೆಸಲ್ಪಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್ ಆಫ್ ಮೆನೇಜ್‌ಮೆಂಟ್ ಡೆವೆಲಪ್‌ಮೆಂಟ್ (ಎಸ್.ಡಿ.ಎಂ.ಐ.ಎಂ.ಡಿ.) ಸಂಸ್ಥೆಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಯುರೋಪಿಯನ್ ಫೆಡರೇಶನ್ ಆಫ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ರಕ್ಷಣೆಗಾಗಿ ವ್ಯವಸ್ಥಾಪನಾ ಸಮಿತಿಯವರು ಕಳೆದ ಒಂದು ವರ್ಷದ ಹಿಂದೆ ಹಾಕಿದ್ದ ಗೇಟನ್ನು ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿಗಳ ಸೂಚನೆಯಂತೆ ತಹಶೀಲ್ದಾರರ ಉಪಸ್ಥಿತಿಯಲ್ಲಿ ಜೂ.13ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya
ಕೊಕ್ಕಡ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಕೊಕ್ಕಡದಲ್ಲಿ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕಿರಿಯ ಪ್ರಾಥಮಿಕ ಶಾಲೆ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪೆನ್, ಸಿಹಿ ತಿಂಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya
ಅಳದಂಗಡಿ :ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ನಡೆದ ಪುಸ್ತಕ ವಿತರಣೆಯ ಸಮಾರೋಪ ಸಮಾರಂಭದಲ್ಲಿ ಸಮಾಜ ಸೇವಕ ರವಿ ಕಟಪಾಡಿ ಯವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya
ಕೊಕ್ಕಡ :ವಿದ್ಯಾರ್ಥಿನಿಯೊಬ್ಬಳು ಅಸೌಖ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿರುವಾಗಲೇ ಸಾವನ್ನಪ್ಪಿದ ಘಟನೆ, ಜೂ.12 ರಂದು ಸಂಭವಿಸಿದೆ. ಕೌಕ್ರಾಡಿ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ ಮತ್ತು ಹೇಮಾವತಿ ದಂಪತಿಯ ಪುತ್ರಿ ಶ್ರಾವ್ಯ (17ವ.) ಮೃತಪಟ್ಟ ದುರ್ದೈವಿ....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಸಕಲೇಶಪುರದಲ್ಲಿ ಜರಗಿದ ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಾಂತ್ಯ 5ರ ಪ್ರಾಂತ್ಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ 2022-2023ನೇ ಸಾಲಿನ ಅತ್ಯುತ್ತಮ ಪ್ರಾಂತ್ಯ ಅಧ್ಯಕ್ಷರಾಗಿ ಮೂಡಿ ಬಂದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya
ವೇಣೂರು : ಮಕ್ಕಳ ಜ್ಞಾನಕ್ಕೆ ಬೆಳಕನ್ನು ನೀಡುವ ಕಾರ್ಯ ಪಡ್ಡ್ಯಾರಬೆಟ್ಟ ಕ್ಷೇತ್ರದಿಂದ ನಿರಂತರ ನಡೆಯುತ್ತಿರುವುದು ಶ್ಲಾಘನೀಯ. ದೈವದ ಪ್ರಸಾದವೆಂಬಂತೆ ಮಕ್ಕಳು ಪುಸ್ತಕಗಳನ್ನು ಸ್ವೀಕರಿಸಿದ್ದಾರೆ. ಕಳೆದ 31 ವರ್ಷಗಳಿಂದ ವಿದ್ಯೆಗೆ ಪೂರಕವಾಗಿರುವ ಸೇವಾಕಾರ್ಯ ಮಾಡುತ್ತಿರುವ ಇಲ್ಲಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya
ಬಳಂಜ :ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಯೋಜಕತ್ವದಲ್ಲಿ ಬಳಂಜ ಸರಕಾರಿ ಪ್ರೌಢಶಾಲೆಯ 8,9,10ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ನೋಟ್‍ ಪುಸ್ತಕ, ಬ್ಯಾಗ್ ಮತ್ತು ಜಾಮೆಟ್ರಿ ಬಾಕ್ಸ್ಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya
ಅಂಡಿಂಜೆ:ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದಲ್ಲಿ ಮಾನವ ಸಂಪನ್ಮೂಲ ಮತ್ತು ಸಮುದಾಯ ಆಧಾರಿತ ಸಂಸ್ಥೆ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಗಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
ಅಳದಂಗಡಿ : ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಜೂ 11 ರಂದು ಸುಂದರ ಆಚಾರ್ಯ ಕುದ್ಯಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಜೂ 25....
error: Content is protected !!