ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್
ಬೆಳ್ತಂಗಡಿ : ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ಭಾರತದ ವಲಯ 15ರ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಲವು ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡಿದೆ. ಘಟಕವು ಮಾಡಿದ ಎಲ್ಲಾ ಕೆಲಸಗಳನ್ನ ಗಣನೆಗೆ...
