ವೇಣೂರು: ವೇಣೂರು ಕೆಳಗಿನ ಪೇಟೆಯ ನಿವಾಸಿ ವೇಣೂರಿನಲ್ಲಿ ಅಂಬಾಸಿಡರ್ ಕಾರು ಚಲಾಯಿಸಿ ಕಳೆದ ನಾಲೈದು ದಶಕಗಳಲ್ಲಿ ಸೇವೆ ನೀಡುತ್ತಿದ್ದ ಬೈರಣ್ಣ (84ವ) ರವರು ಜೂ 8 ರಂದು ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಮೂಲತಃ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ಜೂ 9 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ...
ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮ ಸಮಸ್ತ ಧಾರ್ಮಿಕ ವಿಧ್ಯಾರ್ಥಿ ಸಂಘಟನೆಯಾದ ಎಸ್.ಕೆ.ಎಸ್.ಎಸ್.ಎಫ್ ಬೊಳ್ಮಿನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಕೆಮ್ಮಟೆ ಶಾಲೆಯಲ್ಲಿ ಎಸ್.ಕೆ.ಎಸ್.ಎಸ್.ಎಫ್...
ಗುಂಡೂರಿ:ಪುಂಜಾಲಕಟ್ಟಯ ದೇವಸ್ಥಾನದಲ್ಲಿ ಬ್ರಹ್ಮೋಪದೇಶದ ಪಡೆದ ವಟುವಿನ ಪ್ರಯುಕ್ತ ಸೇವಾಶ್ರಮದಲ್ಲಿಆಶ್ರಮವಾಸಿಗಳಿಗೆ ವೃಷ್ಟಾನ್ನ ಭೋಜನ ನೀಡಲಾಯಿತು. ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಗೆ ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನದ ವತಿಯಿಂದ ಗೌರವ ಧನವನ್ನು ನೀಡಿ ಸಮ್ಮಾನಿಸಲಾಯಿತು ವೇಣೂರು ಪುನರ್ನವ ಪತಂಜಲಿ...
ಕಲ್ಮಂಜ: ಇಲ್ಲಿಯ ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ (68ವ.) ರವರು ಅಲ್ಪ ಕಾಲದ ಅಸೌಖ್ಯ ದಿಂದ ಜೂ.6ರಂದು ನಿಧನರಾದರು. ಮೃತರು ಮೂವರು ಪುತ್ರರಾದ ಸಂಜೀವ, ಆರ್ಮಿ ಯಲ್ಲಿರುವ ಮಂಜುನಾಥ್, ವಿಶ್ವನಾಥ್, ಪುತ್ರಿ ಯಮುನಾ, ಸೊಸೆಯಂದಿರು,...
ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ...
ಶ್ರೀ ಕೃಷ್ಣ ಭಗವದ್ಗೀತೆ ಬೋಧನೆ ಮೂಲಕ ಗುರುವಾದ, ವಸುದೇವ ದೇವಕಿಗೆ ನೀಡಿದ ಪರಮಾನಂದದಿಂದ ಜಗದ್ಗುರು ಎನಿಸಿಕೊಂಡ ಪರಮಾತ್ಮನಾದ.ಯಾವ ವಿದ್ಯಾರ್ಥಿಗಳು ತಂದೆ, ತಾಯಿ,ಗುರುಗಳಿಗೆ ಭಕ್ತಿ,ಪ್ರೀತಿ, ವಿಧೇಯತೆ ತೋರುವರೋ ಅಂತವರು ಉತ್ತರೋತ್ತರ ಅಭಿವೃದ್ದಿ ಹೊಂದುವರು. ಮೌಲ್ಯತುಂಬಿದ ಬದುಕು...
ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಜೂ.16ರಂದು ಹಮ್ಮಿಕೊಳ್ಳಲಾಗಿದೆ.ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ್ ಕಡಂಬಳಿತ್ತಾಯ ಅವರು ಪದೋನ್ನತಿ ಹೊಂದಿ ಜೂ 8 ರಂದು ಅಧಿಕಾರ ಸ್ವೀಕರಿಸಿದ್ದಾರೆ . ಶಾಲೆಯ ಎಲ್ಲ ಶಿಕ್ಷಕ ವೃಂದ...
ಸೌತಡ್ಕ :ಬಯಲು ಆಲಯ ಗಂಟೆ ಗಣಪತಿ ಎಂದೇ ಪ್ರಸಿದ್ಧವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜೂ 8 ರಂದು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಇ ಹುಂಡಿಯನ್ನು ಉದ್ಘಾಟಿಸಿ ಪ್ರಾರಂಭಿಸಲಾಯಿತು. ದೇವಸ್ಥಾನದ ಇ ಹುಂಡಿಯನ್ನು ಉಜಿರೆ...