ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ
ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮಲೆಕುಡಿಯ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ ೩ (೨) ಅಡಿಯಲ್ಲಿ ಭೂ ಪರಿವರ್ತನೆ ಮಾಡಿ ಅನುಮತಿ ನೀಡಲು ಸಂಬಂಧ ಪಟ್ಟ ಇಲಾಖೆಗಳಿಗೆ ನಿರ್ದೇಶನ...
