ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ
ಕೊಕ್ಕಡ : ಕೊಕ್ಕಡ ಮತ್ತು ಅರಸಿನಮಕ್ಕಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಭಾಗಿಯಾದರು. ಸಾವಿರಾರು ಮತದಾರರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮೂಲಕ ಬಿಜೆಪಿ...
