ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
ನಡ : “ನೀವು ಸಂಪಾದಿಸುವ ವಿದ್ಯೆಯು ಸರ್ವಧನಗಳಲ್ಲಿಯೂ ಅತ್ಯಂತ ಪ್ರಧಾನವಾದದ್ದು. ಇದನ್ನು ಏಕಾಗ್ರತೆಯಿಂದ ನೀವು ಸಾಧಿಸಬೇಕು. ವಿದ್ಯಾರ್ಥಿಯಾದವನು ಸುಖವನ್ನು ತ್ಯಜಿಸಬೇಕು. ನಿರಂತರ ಕ್ರಿಯಾಶೀಲರಾಗಿರಬೇಕು”ಎಂದು ವಿಶ್ರಾಂತ ಪ್ರಾಂಶುಪಾಲರಾದ ಗಣಪತಿ ಭಟ್ ಕುಳಮರ್ವ ಇವರು ನುಡಿದರು. ನಡ...
