ಗ್ರಾಮಾಂತರ ಸುದ್ದಿ

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಬೆಳ್ತಂಗಡಿ:ಉಜಿರೆ ಮುಖ್ಯ ರಸ್ತೆಯಲ್ಲಿ ಭಾರಿ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದು ಆಟೋ ಹಾಗೂ ಕಾರಿನ ಮೇಲೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ರಿಕ್ಷಾ ಹಾಗೂ ...

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಪೆರ್ಮಾಣು: ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ 2023-24 ನೇ ಸಾಲಿನ ಪ್ರಥಮ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಆವರಣದಲ್ಲಿ ಜೂ.24 ರಂದು ಜರುಗಿತು. ಸಭೆಯು ಸಂಘದ ...

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ಆಯೋಜಿಸಿಕೊಂಡಿರುತ್ತೇವೆ. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಯಾಗಿ ...

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಧರ್ಮಸ್ಥಳ: ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ವಾರಸುದಾರರು ಧರ್ಮಸ್ಥಳ ಪೊಲೀಸ್ ...

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಮಚ್ಚಿನ: ನಿನ್ನೆಯ ಗಾಳಿ ಮಳೆಗೆ ಮಚ್ಚಿನ ಗ್ರಾಮದ ಪೆರ್ನಡ್ಕ ದೇವರಗುಮಡಿ ಬಳಿ ಸುಮಾರು 8 ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ತನಕ ಯಾವುದೇ ...

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ಹಾಗೂ‌ ಶ್ರೀ ಧರ್ಮಸ್ಥಳ ಭಜನಾ ಪರಿಷತ್ತಿನ ಸಹಯೋಗದೊಂದಿಗೆ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ...

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಎರಡು ತರಬೇತಿ ತಂಡಗಳ ...

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಶ್ರಮದಾನ ನಡೆಯಿತು.ವಿದ್ಯಾರ್ಥಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಶ್ರಮದಾನದಲ್ಲಿ ಭಾಗವಹಿಸಿ ಶಾಲೆಯ ...

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟವೂ ಬೆಳ್ತಂಗಡಿ ತಾಲೂಕು ...

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ನಾಯಕ ಮತ್ತು ಉಪನಾಯಕ ಸ್ಥಾನಕ್ಕೆ ಮತದಾನವು ಜೂನ್ 22 ರಂದು ನಡೆಯಿತು. ...

error: Content is protected !!