ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ
ಕುವೆಟ್ಟು: ಇಲ್ಲಿಯ ಮದ್ದಡ್ಕ ಮಸೀದಿಯ ಬಳಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತವಾದ ಘಟನೆ ಜೂ.11ರoದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಳ್ತಂಗಡಿ...
