ಬೆಳ್ತಂಗಡಿ ರೋಟರಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಕ್ಯಾನ್ ಫಿನ್ ಹೋಮ್ ಲೀ. ನವರು ಈ ಹಿಂದೆ ನಂದಗೋಕುಲ ಗೋಶಾಲೆಗೆ ಕೊಡಮಾಡಿದ ಸಿ.ಎಸ್.ಆರ್ ಫಂಡ್ ನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಕ್ಯಾನ್ ಫಿನ್ ಹೋಮ್ ಜನರಲ್ ಮೇನೇಜರ್...
ಬೆಳ್ತಂಗಡಿ; ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿಯವರು ಶನಿವಾರ ಬೆಳ್ತಂಗಡಿ ತಾಕೂಕಿಗೆ ಆಗಮಿಸಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಸಂಜೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿದ ವೇಳೆ...
ಶಿಶಿಲ : ಇಲ್ಲಿಯ ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಮುಂದಿನ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಎ.14ರಂದು ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ...
ಬೆಳ್ತoಗಡಿ : ಪೊಲೀಸ್ ಇಲಾಖೆಯ ಕೋರಿಕೆಯಂತೆ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ ವಿಧಾನ ಸಭಾ ಚುನಾವಣೆ 2023 ಗೆ ಸಂಬಂಧಿಸಿದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಎ. 17 ರಂದು ಸೋಮವಾರ ಬೆಳಿಗ್ಗೆ 10.00...
ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಪಡಂಬಿಲ ನಿವಾಸಿ ಬೌತೀಸ್ ಪಿಂಟೊ(65ವ) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.15 ರಂದು ಬೆಳಿಗ್ಗೆ ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಕಾರ ಕಾರಣ...
ಬೆಳ್ತಂಗಡಿ: ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಮುಖ್ಯ ದ್ವಾರದ ಬಳಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಎ.15ರಂದು ನಡೆಯಿತು. ಕಚೇರಿಯನ್ನು ಮಾಜಿ...
ಬೆಳ್ತಂಗಡಿ: ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ ಎ.15ರಂದು ಸಿ.ವಿ.ಸಿ ಹಾಲ್ ಬೆಳ್ತಂಗಡಿಯಲ್ಲಿ ನಡೆಯಿತು. ಬೆಳ್ತಂಗಡಿ ಹೋಲಿ ರೆಡೀಮರ್ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲ ಕ್ಲಿಫರ್ಡ್ ಪಿಂಟೋ ದೀಪ ಬೆಳಗಿಸಿ ಉದ್ಘಾಟಿಸಿದರು....
ನಾರಾವಿ: ಬಿಜೆಪಿ ಕಾರ್ಯಾಲಯದಲ್ಲಿ ದೇಶ ಕಂಡ ಧೀಮಂತ ನಾಯಕ ಭಾರತದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ...
ಬೆಳಾಲು: ಸುರತ್ಕಲ್ ಸಮೀಪದ ಮುಕ್ಕದಲ್ಲಿ ರಸ್ತೆ ದಾಟುತಿದ್ದಾಗ ಕಾರು ಡಿಕ್ಕಿಯಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಎ 14 ರಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನ...
ಅಳದಂಗಡಿ:ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ಅಳದಂಗಡಿ ಇಲ್ಲಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೈವಸ್ಥಾನದ ವತಿಯಿಂದ ಆಡಳಿತ ಮಂಡಳಿಯವರು ನಟ ವಿಜಯ ರಾಘವೇಂದ್ರ ಅವರನ್ನು ಅತ್ಯಂತ ಗೌರವದಿಂದ...