28.1 C
ಪುತ್ತೂರು, ಬೆಳ್ತಂಗಡಿ
May 11, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯ ಪ್ರಥಮ ವರ್ಷಾಚರಣೆ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮವು ಸಂಘದ ಅಧ್ಯಕ್ಷ ಹೆಚ್. ಪದ್ಮಗೌಡ ಅಧ್ಯಕ್ಷತೆಯಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya
ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಸಹಿ ಹಾಕಲು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಡಿ.22 ರಂದು ಬೆಳಗ್ಗೆ 11:30 ಕ್ಕೆ ಬುರುಡೆ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಜೊತೆ ಬಾಡಿಗೆ ಆಟೋ ರಿಕ್ಷಾದಲ್ಲಿ ಬಂದು ಹಾಜರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಅಂಡಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರ ಸಮೃದ್ಧಿಯ ಉದ್ಘಾಟನಾ ಸಮಾರಂಭ ಡಿ.22ರಂದು ನಡೆಯಿತು. ಮಂಗಳೂರು ದ.ಕ.ಸ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ನೂತನ ಕಟ್ಟಡ “ಕ್ಷೀರ ಸಮೃದ್ಧಿಯನ್ನುಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
ಉಜಿರೆ: ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲಾ ಅಮೃತ ಮಹೋತ್ಸವದ ಅಂಗವಾಗಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಡಿ. 21ರಂದು ಸಂಜೆ ನಡೆಯಿತು. ಅಧ್ಯಕ್ಷತೆಯನ್ನು ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya
ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ಪಲ್ಸ್ ಪೋಲಿಯೋ ಲಸಿಕೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ ಇವರ ಮಗುವಿಗೆ ಲಸಿಕೆ ಹಾಕುವ ಮುಖಾಂತರ ಚಾಲನೆ ನೀಡಿದರು. ಆರೋಗ್ಯ ಸಹಾಯಕಿ ಲೋಲಾಕ್ಷಿ. ಆಶಾ ಕಾರ್ಯಕರ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya
ಉಜಿರೆ: ಪವಾಡ ಪುರುಷ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ, ದುರಸ್ತಿ ಹಾಗೂ ನವೀಕರಣಗೊಂಡಉಜಿರೆಯ ಸಂತ ಅಂತೋನಿ ಕ್ರೈಸ್ತ ದೇವಾಲಯದ‌ ಉದ್ಟಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮಡಿ. 22ರಂದು ನಡೆಯಿತು. ಮಂಗಳೂರು ಧಮ೯ಪ್ರಾಂತ್ಯದ ಧಮ೯ಧ್ಯಕ್ಷರಾದ ರೈ. ರೆ.ಡಾ.ಪೀಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya
ಮಚ್ಚಿನ: ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶಿಲಾಮಯ ಈಶ್ವರ ದೇವರ ಗರ್ಭಗ್ರಹ ಹಾಗೂ ತೀರ್ಥಮಂಟಪದ ನಿರ್ಮಾಣದ ಪ್ರಯುಕ್ತ ಪಾದುಕನ್ಯಾಸವು ಡಿ.21 ರಂದು ಬ್ರಹ್ಮಶ್ರೀ ದೇರೆಬೈಲು ಡಾ. ಶಿವಪ್ರಸಾದ ತಂತ್ರಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2025 ಸಾಲಿನ ವಾರ್ಷಿಕ ಕಾರ್ಯಕ್ರಮಗಳು ಈ ಬಾರಿ ಕ್ರೀಡೆಯೂ ಸಂಸ್ಕೃತಿಯೂ ಎರಡು ದಿನ ಅದ್ದೂರಿಯಾಗಿ ಜರುಗಿದವು. ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್. ಕಾರ್ಯಕ್ರಮದ ಅಧ್ಯಕ್ಷತೆಯೊಂದಿಗೆ, ಸಂಸ್ಥೆಯ ಸಂಚಾಲಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya
ಮಡoತ್ಯಾರು: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕೆ.ಪಿ.ಎಸ್. ಕಲರವ 2025 ಕಾರ್ಯಕ್ರಮದಲ್ಲಿ ಮಡಂತ್ಯಾರು ಶೌರ್ಯ ಘಟಕದ ತoಡವನ್ನು ಅತಿಥಿಗಳ ಸಮ್ಮುಖದಲ್ಲಿ ಗೌರವಿಸಲಾಯಿತು. ಈ ಸoದರ್ಭದಲ್ಲಿ ಶೌರ್ಯ ಘಟಕದ ಸದಸ್ಯರು ಉಪಸ್ಥಿತರಿದ್ದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ

Suddi Udaya
ಬಂದಾರು : ಇಲ್ಲಿಯ ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ದಲ್ಲಿ ಪೋಲಿಯೋ ದಿನದ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ...
error: Content is protected !!