25.9 C
ಪುತ್ತೂರು, ಬೆಳ್ತಂಗಡಿ
June 20, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
ಶಿರ್ಲಾಲು : ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಇದರ ವತಿಯಿಂದ ಸಿಬ್ಬಂದಿಗಳಾದ, ಕೃಷ್ಣ, ಜಯಲಕ್ಷ್ಮಿ. ಇವರ ನೇತೃತ್ವದಲ್ಲಿ 6ರಿಂದ 8ನೇ ತರಗತಿಯವರೆಗಿನ ಮಕ್ಕಳಿಗೆ ಉತ್ತಮ ಗುಣಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡಾಯಿಬೆಟ್ಟು ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಾಯಿಬೆಟ್ಟು ನಡ ಗ್ರಾಮ ಇಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ, ಉದ್ಯಮಿ‌ ಹಾಗೂ ಸಮಾಜ ಸೇವಕ ಸುಜಿತ್ ಪ್ರಭು ಕನ್ಯಾಡಿ ನೇತೃತ್ವದ “ಬೆಳಕು ಚಾರಿಟೇಬಲ್ ಟ್ರಸ್ಟ್ ಬೆಳ್ತಂಗಡಿ” ವತಿಯಿಂದ ಉಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ

Suddi Udaya
ನಾವೂರು: ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ 2026- 27 ನೇ ಸಾಲಿನ ಶೈಕ್ಷಣಿಕ ವರ್ಷದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ ಕಾರ್ಯಕ್ರಮ ಜೂ.10ರಂದು ದೇವಸ್ಥಾನ ಸನ್ನಿಧಿಯಲ್ಲಿ ನಡೆಯಿತು. ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya
ಬೆಳ್ತಂಗಡಿ: ಮೂಡಬಿದಿರೆ ಮಹಾವೀರ ಕಾಲೇಜು ಬಳಿಯ ಕಂಬಳಿ ಬಾಗ್ ನಿವಾಸಿ, ಭಾರತೀಯ ಜೈನ್ ಮಿಲನ್ ವಲಯ 8ರ ನಿರ್ದೇಶಕ, ಪೆರಿಂಜೆ ಗುತ್ತು ಜಯರಾಜ ಕಂಬಳಿರವರ ಪತ್ನಿ ರಸಿಕ ಕಂಬಳಿರವರು ಇಂದು(ಜೂ.10) ನಿಧನರಾಗಿದ್ದಾರೆ. ಮೃತರು ಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೋದಿ ಸರಕಾರಕ್ಕೆ 12 ವರ್ಷ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ನಾರಾವಿ : ಪ್ರಧಾನಿಯಾಗಿ ನರೇಂದ್ರ ಮೋದಿಜಿಯವರು ಇದೀಗ 12 ವರ್ಷಗಳನ್ನು ಪೂರೈಸಿ ಭಾರತದ ಇತಿಹಾಸದಲ್ಲಿ ಅತೀ ಹೆಚ್ಚು ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿ ಎಂಬ ವಿಶಿಷ್ಟ ಗೌರವಕ್ಕೆ ಪಾತ್ರರಾಗಿರುವ ಈ ಸಂದರ್ಭದಲ್ಲಿ ಮೋದಿಜಿಯವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಲಾಯಿಲ: ಪ್ರಧಾನಿ ನರೇಂದ್ರ ಮೋದಿಜೀ ಯವರು ದೇಶದ ಪ್ರಧಾನಿಯಾಗಿ ಸಾರ್ಥಕ 12 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅವರಿಗೆ ದೇಶಸೇವೆ ಮಾಡಲು ಇನಷ್ಟು ಶಕ್ತಿಯನ್ನು ನೀಡಲೆಂದು ಲಾಯಿಲ ಶಕ್ತಿಕೇಂದ್ರ ವತಿಯಿಂದ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಕಲ್ಮಂಜ : ಬಿಜೆಪಿ 87ನೇ ಬೂತಿನ ವತಿಯಿಂದ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಇಂದು (ಜೂನ್ 10) ವಿಶೇಷ ಪೂಜೆ ಸಲ್ಲಿಸಲಾಯಿತು. ಮುಂದಿನ ದಿನಗಳಲ್ಲೂ ಪ್ರದಾನಿ ನರೇಂದ್ರ ಮೋದಿಯವರು ಇನ್ನು ಹೆಚ್ಚು ವರ್ಷಗಳ ಕಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya
ಕನ್ಯಾಡಿ -2: 2025 – 26ನೇ ಶೈಕ್ಷಣಿಕ ಸಾಲಿನ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಿನಾದ ರವರು ಉತ್ತೀರ್ಣರಾಗಿ ಸರಕಾರದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಾಧುರ್ಯ ರವರಿಗೆ ಹವ್ಯಕ ಮಂಡಲದ ವತಿಯಿಂದ ಗೌರವ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ರ‍್ಯಾಂಕ್  ಗಳಿಸಿದ ಧರ್ಮಸ್ಥಳದ ಸುಬ್ರಮಣ್ಯ ಪ್ರಸಾದ್ ಮಧುರಾ ದಂಪತಿಯ ಪುತ್ರಿ ಮಾಧುರ್ಯ ಇವರನ್ನು ಉಪ್ಪಿನಂಗಡಿ ಹವ್ಯಕ ಮಂಡಲ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya
ಚಾರ್ಮಾಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ. ಮೂಡಿಗೆರೆ ಅರಣ್ಯ...
error: Content is protected !!