ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಸ್ಪರ್ಧೆ ಡಿ,. 18ರಿಂದ 22ರವರೆಗೆ ಚೆನ್ನೈನ ವೇಲ್ಸ್...
